Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

ಅಂಗಡಿಯಲ್ಲಿ ಮಹಿಳೆಯ ಮಾಂಗಲ್ಯ ಸರ ಕದ್ದಿದ್ದ ಆರೋಪಿ ; 5 ಲಕ್ಷ ರೂ. ಚಿನ್ನ, ಬೈಕ್‌ ವಶ

Team Udayavani, Sep 28, 2024, 12:56 PM IST

9–bng

ಬೆಂಗಳೂರು: ಮೋಜಿನ ಜೀವನಕ್ಕಾಗಿ ಮಹಿಳೆಯರ ಸರ ಕಳವು ಮಾಡುತ್ತಿದ್ದ ಬಿ.ಕಾಂ ಪದವೀಧರನನ್ನು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಮ್ಮಡಿಹಳ್ಳಿ ನಿವಾಸಿ ವಿನಯ್‌ ಕುಮಾರ್‌(22) ಬಂಧಿತ. ಆರೋಪಿಯಿಂದ 5 ಲಕ್ಷ ರೂ. ಮೌಲ್ಯದ 77 ಗ್ರಾಂ ತೂಕದ ಎರಡು ಚಿನ್ನದ ಮಾಂಗಲ್ಯ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ವೈಟ್‌ಫೀಲ್ಡ್‌ ಸಮೀಪದ ವಿನಾಯಕನಗರದ ಚಿಲ್ಲರೆ ಅಂಗಡಿಗೆ ಗ್ರಾಹಕನ ಸೋಗಿನಲ್ಲಿ ಬಂದಿದ್ದ ಆರೋಪಿ, ಸಕ್ಕರೆ ತೂಕ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಪ್ರಕರಣ ದಾಖಲಾದ ಬೆನ್ನಲ್ಲೇ ತನಿಖೆಗಿಳಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಬಾತ್ಮೀದಾರರು ನೀಡಿದ ಖಚಿತ ಮಾಹಿತಿ ಮೇರೆಗೆ ವೈಟ್‌ಫೀಲ್ಡ್‌ನ ಹಗದೂರು ಮುಖ್ಯರಸ್ತೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸರಗಳವು ಮಾಡಿದ್ದು ತಾನೇ ಎಂದು ತಪ್ಪೊಪ್ಪಿಕೊಂಡಿ¨ªಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಆಡಿಟ್‌ ಅಫೀಸ್‌ನಲ್ಲಿ ಕೆಲಸ ತಿರುಪತಿ ಮೂಲದ ಆರೋಪಿ ವಿನಯ್‌ ಕುಮಾರ್‌ ಬಿ.ಕಾಂ. ಪದವಿಧರ. 1ವರ್ಷದಿಂದ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯ ಬಾಡಿಗೆ ಮನೆ ಯಲ್ಲಿ ನೆಲೆಸಿದ್ದು, ಖಾಸಗಿ ಆಡಿಟ್‌ ಆಪೀಸ್‌ನಲ್ಲಿ ಕೆಲಸ ಮಾಡುತ್ತಿದ್ದ. ಶೋಕಿಲಾಲನಾದ ಈತನಿಗೆ ಸಂಬಳ ಸಾಲುತ್ತಿರಲಿಲ್ಲ. ಹೀಗಾಗಿ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳವು ಮಾಡುತ್ತಿದ್ದ ಎಂಬುದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

8-bng

Bengaluru: ವಾಹನ ಕಳ್ಳನ ಬಂಧನ: 30 ದ್ವಿಚಕ್ರ ವಾಹನ ಜಪ್ತಿ

7-bng

Bengaluru: ರಾತ್ರಿ ವೇಳೆ ಮನೆ ಕಳವು: ಇಬ್ಬರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.