Kashmir;ಕುಲ್ಗಾಮ್ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ
Team Udayavani, Sep 29, 2024, 1:36 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ನಲ್ಲಿ ಶನಿವಾರ ಭದ್ರತಾಪಡೆ ಸಿಬಂದಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಘಟನೆಯಲ್ಲಿ ಐವರು ಭದ್ರತಾ ಸಿಬಂದಿಯೂ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದೇವಾÕರ್ ಪ್ರದೇಶದ ಅಡಿಗಾಮ್ ಗ್ರಾಮದಲಿ ಉಗ್ರರು ಅಡಗಿರುವ ಶಂಕೆ ಹಿನ್ನೆಲೆಯಲ್ಲಿ ಜಿಲ್ಲಾ ಭದ್ರತಾ ಸಿಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಹಾಗೂ ಭದ್ರತಾ ಸಿಬಂದಿ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.