PM ರೇಸ್ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ
Team Udayavani, Sep 29, 2024, 1:39 AM IST
ಮುಂಬಯಿ: “ಪ್ರಧಾನಿ ಆಗಬೇಕೆಂಬ ಮಹತ್ವಾಕಾಂಕ್ಷೆಯೂ ನನಗಿಲ್ಲ, ಇದಕ್ಕೆ ಸಂಬಂಧಿಸಿದ ರೇಸ್ನಲ್ಲೂ ನಾನಿಲ್ಲ. ಬೇಕಿದ್ದರೆ ಈ ವಿಚಾರ ವನ್ನು ಖುದ್ದು ಪ್ರಧಾನಿ ಮೋದಿ ಅಥವಾ ಆರ್ಎಸ್ಎಸ್ ಕೇಳಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಮತ್ತು ಬಳಿಕ ನನಗೆ ವಿಪಕ್ಷಗಳಿಂದ ಆಫರ್ ಬಂದಿದ್ದು ನಿಜ ಎಂದು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.