BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು


Team Udayavani, Sep 29, 2024, 6:26 PM IST

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

ಬೆಂಗಳೂರು: ಬಿಗ್ ಬಾಸ್ ಕನ್ನಡ (Big Boss Kannada-11) ಆರಂಭವಾಗಿದೆ. ಕಿಚ್ಚ ಸುದೀಪ್ (Kiccha Sudeep) ಸ್ಟೈಲಿಸ್ಟ್ ಆಗಿ ಬಿಗ್ ಬಾಸ್ ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ.

ನಿನ್ನೆ ಬಿಗ್ ಬಾಸ್ ಮನೆಯೊಳಗೆ ಹೋಗುವ ನಾಲ್ವರು ಸ್ಪರ್ಧಿಗಳನ್ನು ರಿವೀಲ್ ಮಾಡಲಾಗಿತ್ತು. ಇಂದು ಬಿಗ್ ಬಾಸ್ ಗೆ ಹೋಗುವ ಮೊದಲ ಸ್ಪರ್ಧಿ ತಮ್ಮದೇ ಸ್ಟೈಲ್ ನಲ್ಲಿ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

ಕಿರುತೆರೆ ನಟಿಯಾಗಿ ಗುರುತಿಸಿಕೊಂಡಿರುವ ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಗೆ ಪ್ರವೇಶಿಸಿದ್ದಾರೆ.

ಯಾರು ಇವರು..?
ಟಿಕ್‌ ಟಾಕ್ ನಲ್ಲಿ ಖ್ಯಾತಿಗಳಿಸಿ, ಕಿರುತೆರೆಯ ʼಗೀತಾʼ ಧಾರಾವಾಹಿಯಲ್ಲಿ ಅಭಿನಯಿಸಿ ಗಮನ ಸೆಳೆದಿರುವ ನಟಿ ಭವ್ಯಾ ಗೌಡ (Bhavya Gowda) ಅವರ ಹೆಸರು ಬಿಗ್ ಬಾಸ್ ಮನೆಗೆ ಬಂದಿದ್ದಾರೆ.

ಕ್ಯಾರೆಕ್ಟರ್ ಲುಕ್ ನಲ್ಲೇ ಅವರು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದ್ದರು. ಭವ್ಯಾ ಅವರು ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದರು. 2009ರಲ್ಲಿ ‘ಮಿಸ್ ಇಂಗ್ಲೆಂಡ್ ಅರ್ತ್​’ನ ಫೈನಲಿಸ್ಟ್ ಆಗಿದ್ದರು. ಇದರ ಜೊತೆಗೆ 2002ರಲ್ಲಿ ‘ಮಿಸ್ ಇಂಡಿಯಾ ಪರ್ಸಾನಲಿಟಿ’ ಆಗಿದ್ದರು.

ಯಮುನಾ ಶ್ರೀನಿಧಿ: ಬಿಗ್ ಬಾಸ್ ಮನೆಗೆ ಭವ್ಯಾ ಗೌಡ ಜತೆಗೆ ಮತ್ತೊಬ್ಬರು ಕಿರುತೆರೆ ನಟಿಯರಾದ ಯಮುನಾ ಶ್ರೀನಿಧಿ ಅವರು ಎಂಟ್ರಿ ಆಗಿದ್ದಾರೆ.

ಹಿರಿಯ ನಟಿಯರಾದ ಅವರು ಹಲವರು ಸಿನಿಮಾಗಳಲ್ಲೂ ನಟಿಸಿದ್ದಾರೆ. ‘ಸಪ್ತ ಸಾಗರದ ಆಚೆ ಎಲ್ಲೋ’, ‘ಕೌಸಲ್ಯ ಸುಪ್ರಜಾ ರಾಮ’ದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡ ನಟಿ ಯಮುನಾ ಶ್ರೀನಿಧಿ ಅವರು ಸದ್ಯಕ್ಕೆ ‘ನನ್ನ ದೇವ್ರು’ ಧಾರಾವಾಹಿಯಲ್ಲಿ ಪಾತ್ರವೊಂದನ್ನು ಮಾಡಿದ್ದಾರೆ.

ನಟಿಯಾಗಿ ಮಾತ್ರವಲ್ಲದೆ ಸಾಮಾಜಿಕ ಚಟುವಟಿಕೆಯಲ್ಲೂ ಯಮುನಾ ಗುರುತಿಸಿಕೊಂಡಿದ್ದಾರೆ.

ಇಬ್ಬರು ಕೂಡ ಸ್ವರ್ಗಕ್ಕೆ ಹೋಗಲಿದ್ದಾರೆ.

ಟಾಪ್ ನ್ಯೂಸ್

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.