BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ


Team Udayavani, Sep 29, 2024, 7:14 PM IST

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

ಬೆಂಗಳೂರು: ದೊಡ್ಮನೆ ಆಟ ಬಿಗ್ ಬಾಸ್ ಕನ್ನಡ -11 (Bigg Boss Kannada-11) ರ ಮನೆಗೆ ನಾಲ್ವರು ಎಂಟ್ರಿ ಆಗಿದ್ದಾರೆ.

ಇಬ್ಬರು ಕಿರುತೆರೆ ನಟಿಯರಾದ ಭವ್ಯಾ ಗೌಡ, ಯಮುನಾ ಶ್ರೀನಿಧಿ ಹಾಗೂ ಯೂಟ್ಯೂಬರ್ ಧನರಾಜ್ ಆಚಾರ್ ಅವರು ಎಂಟ್ರಿ ಆಗಿದ್ದಾರೆ.

ಸ್ಪರ್ಧಿಗಳು ಸ್ವರ್ಗ – ನರಕದ ಮನೆಯನ್ನು ನೋಡಿ ಬಿಗ್ ಬಾಸ್ ‌11ರ ಹೊಸ ಅನುಭವವನ್ನು ಪಡೆದಿದ್ದಾರೆ.

ಕಿರುತೆರೆ ‌ನಟಿ ಗೌತಮಿ ಜಾಧವ್ ಅವರು ‘ಬಿಗ್ ಬಾಸ್’ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಎಂಟ್ರಿ ಆಗಿದ್ದಾರೆ. ಖಡಕ್ ಡ್ಯಾನ್ಸ್ ಮೂಲಕ ಬಿಗ್ ಬಾಸ್ ವೇದಿಕೆ ಎಂಟ್ರಿ ಕೊಟ್ಟಿದ್ದಾರೆ.

ಸ್ಟೈಲಿಸ್ಟ್‌ ಆಗಿ ಬೈಕ್‌ ನಿಂದ ಇಳಿದು ಫೀಲ್ಡ್‌ ನಲ್ಲಿ ಶೀಲ್ಡ್ ನನ್ನದೇ, ಶೀಲ್ಡ್‌  ನನ್ನದೇ ಎಂದು ಬಿಗ್‌ ಬಾಸ್‌ ಸ್ಪರ್ಧಿ ʼಸತ್ಯʼ ಧಾರಾವಾಹಿ ಖ್ಯಾತಿ ಗೌತಮಿ ಅವರನ್ನು ನಿನ್ನೆಯೇ ಪರಿಚಯಿಸಲಾಗಿತ್ತು.

‘ ಸತ್ಯ’ ಧಾರಾವಾಹಿಗೂ ಮುನ್ನ ಅವರು ‘ನಾಗ ಪಂಚಾಮಿ’ ಧಾರಾವಾಹಿಯಲ್ಲಿ ಅಭಿನಯಿಸಿದ್ದರು.

‘ಕಿನಾರೆ’ ಸೇರಿದಂತೆ ನಾಲ್ಕು ಕನ್ನಡ ಸಿನಿಮಾ ಹಾಗೂ ಒಂದು ತಮಿಳು ಸಿನಿಮಾದಲ್ಲಿ ಅವರು ನಟಿಸಿದ್ದಾರೆ.
ಅವರು ಸ್ವರ್ಗ ಮನೆಗೆ ಪ್ರವೇಶ ಮಾಡಿದ್ದಾರೆ.

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.