Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

ಮಹಾರಾಷ್ಟ್ರ ವಿದ್ಯುತ್ ಸರಬರಾಜು ಮಂಡಳಿ ವಿರುದ್ಧ ಕುಟುಂಬಸ್ಥರಿಂದ ಆಕ್ರೋಶ

Team Udayavani, Sep 29, 2024, 8:13 PM IST

Electric

ಬೆಳಗಾವಿ: ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಮಿರಜ್ ತಾಲೂಕಿನ ಮೈಶಾಳ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.

ಮೈಶಾಳ ಗ್ರಾಮದ ಪಾರೀಶನಾಥ ಹೊನಮೋರೆ(40), ಸಾಯಿರಾಜ ಪಾರೀಶನಾಥ ಹೊನಮೋರೆ(13), ಪ್ರದೀಪ ಶ್ರೀಕೃಷ್ಣ ಮೋಠೆ (35) ಮೃತಪಟ್ಟಿದ್ದು, ಹೇಮಂತ ಹೊನಮೋರೆ(14) ಗಂಭೀರ ಗಾಯಗೊಂಡು ಮಿರಜ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ರವಿವಾರ ಬೆಳಗ್ಗೆ ಹೊಲದಲ್ಲಿ ಮೇವು ಸಂಗ್ರಹಿಸಿ ಇಡುವಾಗ ವಿದ್ಯುತ್ ತಂತಿ ಮುರಿದು ಬಿದ್ದಿತ್ತು.

ಮೇವು ಇಡುವಾಗ ಪಾರೀಶನಾಥ ತಂತಿ ತುಳಿದು ವಿದ್ಯುತ್ ಸ್ಪರ್ಶಿಸಿ ಕೆಳಗೆ ಬಿದ್ದಿದ್ದಾರೆ. ಆಗ ಇದನ್ನು ನೋಡಿದ ಮಗ ಸಾಯಿರಾಜ ತಂದೆಯ ಎಬ್ಬಿಸಲು ಹೋದಾಗ ಈತನಿಗೂ ವಿದ್ಯುತ್ ತಗುಲಿದೆ. ಜತೆಗೆ ಪ್ರದೀಪ ಎಂಬ ವ್ಯಕ್ತಿಗೂ ವಿದ್ಯುತ್ ತಗುಲಿ ಸ್ಥಳದಲ್ಲಿಯೇ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಮತ್ತೊಬ್ಬ  ಮಗ ಹೇಮಂತ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರ ವಿದ್ಯುತ್ ಸರಬರಾಜು ಮಂಡಳಿ ವಿರುದ್ಧ ಕುಟುಂಬಸ್ಥರು ಹಾಗೂ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮಿರಜ್ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ

ಸೆ. 30ರಿಂದ ಅ.15:ಡೈಮಂಡ್‌ ಚಿನ್ನಾಭರಣಗಳ ಪ್ರದರ್ಶನ,ಮಾರಾಟ

ಸೆ. 30ರಿಂದ ಅ.15:ಡೈಮಂಡ್‌ ಚಿನ್ನಾಭರಣಗಳ ಪ್ರದರ್ಶನ,ಮಾರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kudachi: ಬೆಳಗಾವಿಯಲ್ಲೊಂದು ಹೃದಯ ವಿದ್ರಾವಕ‌ ಘಟನೆ

suicide (2)

Belgavi; ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

suicide (2)

Heart attack: ಕಚೇರಿಯಲ್ಲೇ 40 ವರ್ಷದ ಟೆಕ್ಕಿ ಸಾವು

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

police crime

Speed ತಗ್ಗಿಸಲು ಹೇಳಿದ್ದಕ್ಕೆ ಕಾರು ಹತ್ತಿಸಿ ಪೊಲೀಸ್‌ ಪೇದೆ ಹತ್ಯೆ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.