Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ


Team Udayavani, Sep 30, 2024, 12:28 AM IST

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

ಹುಬ್ಬಳ್ಳಿ: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ‌ಮಿಂಚಿದ್ದ ಸಮೀರ್ ಆಚಾರ್ಯ ಅವರ ದಾಂಪತ್ಯದಲ್ಲಿ ಕಲಹ ಉಂಟಾಗಿ ಠಾಣೆ ಮೆಟ್ಟಿಲೇರಿದ ಹಂತಕ್ಕೆ ತಲುಪಿದೆ.

ಕನ್ನಡ ಬಿಗ್ ಬಾಸ್ -5 ನಲ್ಲಿ ಈ ಹಿಂದೆ ಸ್ಪರ್ಧಿಯಾಗಿದ್ದ ಸಮೀರ್ ಆಚಾರ್ಯ ಅವರು ಅದಾದ ಬಳಿಕ ಹಲವು ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಪತ್ನಿ ಶ್ರಾವಣಿ ಅವರ ಜತೆ ಟಿವಿ ಶೋನಲ್ಲೂ ಅವರು ಕಾಣಿಸಿಕೊಂಡಿದ್ದರು.

ಇದೀಗ ಪತಿ – ಪತ್ನಿಯ ನಡುವೆ ಕೌಟುಂಬಿಕ ಕಲಹ ಉಂಟಾಗಿ ಠಾಣೆ ಮೆಟ್ಟೇರುವರೆಗೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಆಗಿದ್ದೇನು?:
ಬಿಗ್ ಬಾಸ್ ಮಾಜಿ ಸ್ಪರ್ಧಿ ಸಮೀರ್ ಆಚಾರ್ಯ ಅವರು ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪವನ್ನು ಅವರ ಪತ್ನಿ ಶ್ರಾವಣಿ ಮಾಡಿದ್ದಾರೆ.

ಸಮೀರ್ ಆಚಾರ್ಯ ಅವರ ಮಗಳನ್ನು ಶ್ರಾವಣಿ ಬೆದರಿಸಿದ್ದ ಕಾರಣಕ್ಕೆ ಇಬ್ಬರ‌ ನಡುವೆ ಜಗಳ ನಡೆದಿದೆ.

ಇದೇ ವಿಚಾರಕ್ಕೆ ಶ್ರಾವಣಿ ಅವರ ಅತ್ತೆ – ಮಾವ ಕೂಡ ಶ್ರಾವಣಿ ರೇಗಾಡಿ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪತಿ ಸಮೀರ್ ಆಚಾರ್ಯ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನು ಇನ್ಸ್ಟಾಗ್ರಾಮ್ ನಲ್ಲಿ ಲೈವ್ ಮಾಡಲು ಹೋದ ಶ್ರಾವಣಿ‌ ಅವರ ಮೊಬೈಲ್ ‌ಕಿತ್ತುಕೊಂಡು ಸಮೀರ್ ಒಡೆದು ಹಾಕಿದ್ದಾರೆ ‌ಎನ್ನಲಾಗಿದೆ.

ಈ ಸಂಬಂಧ ಶ್ರಾವಣಿ ಪತಿ, ಅತ್ತೆ – ಮಾವ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು‌ ನೀಡಲು ಮುಂದಾಗಿದ್ದಾರೆ. ಇತ್ತ ಸೊಸೆ ವಿರುದ್ಧ ಸಮೀರ್ ಪೋಷಕರು ಪ್ರತಿ ದೂರು ನೀಡಲು ಮುಂದಾಗಿದ್ದಾರೆ.

ಈ ವೇಳೆ ಪೊಲೀಸರು ಇಬ್ಬರನ್ನು ಕೂರಿಸಿ ಕೌನ್ಸಿಲಿಂಗ್ ನಡೆಸಿ ಎಚ್ಚರಿಕೆ ಕೊಟ್ಟು ಅರ್ಜಿ ಬರೆಸಿ ಕಳುಹಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.