Delhi ಪಾಲಿಕೆ ಚುನಾವಣೆ ರಿಸಲ್ಟ್: ಸುಪ್ರೀಂಗೆ ಆಪ್ ಮೇಲ್ಮನವಿ
Team Udayavani, Sep 30, 2024, 12:51 AM IST
ಹೊಸದಿಲ್ಲಿ: ದಿಲ್ಲಿ ನಗರ ಪಾಲಿಕೆಯ ಸ್ಥಾಯಿ ಸಮಿತಿಯ ಸದಸ್ಯ ಸ್ಥಾನಕ್ಕೆ ಸೆ.27ರಂದು ನಡೆದ ಚುನಾವಣ ಫಲಿತಾಂಶ ಪ್ರಶ್ನಿಸಿ ಆಪ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಚುನಾವಣೆಯು ಕಾನೂನುಬಾಹಿರ, ಅಸಾಂವಿಧಾನಿಕ ಎಂದು ದೂರಿದೆ. 18 ಸದಸ್ಯಬಲದ ಸ್ಥಾಯಿ ಸಮಿತಿಯಲ್ಲಿ ಖಾಲಿ ಇದ್ದ 1 ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅದರಲ್ಲಿ ಬಿಜೆಪಿ ಜಯಗಳಿಸಿತ್ತು. ನಿಯಮ ಪ್ರಕಾರ, ಚುನಾವಣೆ ದಿನಾಂಕ, ಸ್ಥಳ ನಿಗದಿಪಡಿಸುವ ಮತ್ತು ಸಭೆ ಕರೆಯುವ ಅಧಿಕಾರ ಇರುವುದು ಮೇಯರ್‌ಗೆ ಮಾತ್ರ ಎಂದು ಆಪ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.