Heart attack: ಕಚೇರಿಯಲ್ಲೇ 40 ವರ್ಷದ ಟೆಕ್ಕಿ ಸಾವು
Team Udayavani, Sep 30, 2024, 12:59 AM IST
ನಾಗಪುರ: ಹೃದಯಾಘಾತದಿಂದಾಗಿ ಎಚ್ಸಿಎಲ್ ಸಂಸ್ಥೆಯ ಉದ್ಯೋಗಿಯೊಬ್ಬರು ಕಚೇರಿಯಲ್ಲಿಯೇ ಸಾವೀಗೀಡಾಗಿರುವ ಘಟನೆ ನಾಗಪುರದಲ್ಲಿ ನಡೆದಿದೆ. ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಕಚೇರಿಯ ಶೌಚಾಲಯ ಪ್ರವೇಶಿಸಿದ್ದ 40 ವರ್ಷದ ಉದ್ಯೋಗಿ ನಿತಿನ್ ಎಡ್ವಿನ್ ಮೈಕಲ್, ನಿತ್ರಾಣ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರಿಗೆ ಕಚೇರಿಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ, ಅವರು ಅಸುನೀಗಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ. ಘಟನೆ ಬಗ್ಗೆ ಸಂಸ್ಥೆ ವಿಷಾದಿಸಿದ್ದು, ಉದ್ಯೋಗಿಯ ಕುಟುಂಬಕ್ಕೆ ನೆರವಾಗುವುದಾಗಿ ಭರವಸೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.