Punjab CM ಮಾನ್ ಆಸ್ಪತ್ರೆಯಿಂದ ಡಿಸ್ಟಾರ್ಜ್: ಸುಧಾರಿಸಿದ ಆರೋಗ್ಯ
Team Udayavani, Sep 30, 2024, 1:05 AM IST
ಚಂಡೀಗಢ: ಬ್ಯಾಕ್ಟೀರಿಯಾ ಕಾಯಿಲೆಯಾದ ಲೆಪ್ಟೋಸ್ಪಿರೋಸಿಸ್ಗೆ ತುತ್ತಾಗಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತಸಿಂಗ್ ಮಾನ್ ಆರೋಗ್ಯ ಸುಧಾರಿಸಿದೆ. ಹೀಗಾಗಿ ರವಿವಾರ ಮೊಹಾಲಿ ಆಸ್ಪತ್ರೆಯಿಂದ ಅವರನ್ನು ಡಿಸಾcರ್ಜ್ ಮಾಡಲಾಗಿದೆ. ಪ್ರಾಣಿಗಳಿಗೂ ಹರಡ ಬಹುದಾದ ಲೆಟೋ ಸ್ಪಿರೋಸಿಸ್ ಸೋಂಕು ಪಂಜಾಬ್ ಮುಖ್ಯಮಂತ್ರಿಗೆ ತಗಲಿತ್ತು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಾನ್ ಅವರನ್ನು ಬುಧವಾರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿದ್ದ ಸಮಯದಲ್ಲಿ ಪಕ್ಷದ ನಾಯಕರು ಹಾಗೂ ವಿಪಕ್ಷದ ನಾಯಕರನ್ನು ಭೇಟಿ ನೀಡಿ ಮಾನ್ ಅವರ ಆರೋಗ್ಯ ವಿಚಾರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ
Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು
Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.