Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

Team Udayavani, Sep 30, 2024, 6:45 AM IST

BSF Bangla

ಹೊಸದಿಲ್ಲಿ: ದಾಖಲೆರಹಿತ ವಲಸಿಗರ ಆಧಾರ್‌ ನೋಂದಣಿ ನಿಷ್ಕ್ರಿಯಗೊಳಿಸುವಂತೆ ಗಡಿ ಭದ್ರತಾ ಪಡೆ(BSF) ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI)ಕ್ಕೆ ಮನವಿ ಮಾಡಿದೆ. ಗಡಿಯಲ್ಲಿ ಶಂಕಿತನೊಬ್ಬನನ್ನು ವಶಕ್ಕೆ ಪಡೆದ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ ಬಿಎಸ್‌ಎಫ್, ಯುಐಡಿಎಐಗೂ ಪತ್ರ ಬರೆದಿದೆ. ಅದರಲ್ಲೂ ಅಕ್ರಮವಾಗಿ ದೇಶವನ್ನು ಪ್ರವೇಶಿಸುವಾಗ ಅಥವಾ ಹೊರಹೋಗುವಾಗ ಗಡಿಯಲ್ಲಿ ಬಂಧಿಸಲ್ಪಟ್ಟ ಶಂಕಿತ ಬಾಂಗ್ಲಾದೇಶಿಗಳ ಆಧಾರ್‌ ಗುರುತನ್ನು ರದ್ದುಗೊಳಿಸಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ಮೇಯಲ್ಲಿ ಬಾಂಗ್ಲಾ ನಾಗರಿಕನನ್ನು ಬಂಧಿಸಲಾಗಿತ್ತು. ಚೆನ್ನೈಯಲ್ಲಿ 9 ವರ್ಷಗಳಿಂದ ನೆಲೆಸಿದ್ದ ಆತನ ಆಧಾರ್‌ ನಿಷ್ಕ್ರಿಯಗೊಳಿಸಲು ಮನವಿ ಮಾಡಲಾಗಿತ್ತು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ

train-track

Railway; ದಸರಾ ಸೇರಿ ಸಾಲು ಹಬ್ಬ: 6,000 ವಿಶೇಷ ರೈಲು

1-asaa

CPM ಪಾಲಿಟ್‌ಬ್ಯೂರೋಗೆ ಕಾರಟ್‌ ಮಧ್ಯಾಂತರ ಮುಖ್ಯಸ್ಥ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.