Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Team Udayavani, Sep 30, 2024, 1:18 PM IST

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

ಬೆಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರಿಗೆ ಬರೋಬರಿ 28 ಲಕ್ಷ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಹೊಸಪಾಳ್ಯ ನಿವಾಸಿ ಎಚ್‌. ಕೆ.ರಾಘವೇಂದ್ರ ಎಂಬವರು ನೀಡಿದ ದೂರಿನ ಮೇರೆಗೆ ದಾವಣಗೆರೆ ಮೂಲದ ರಾಘವೇಂದ್ರ, ಮಂಜುನಾಥ್‌, ಸುನೀತಾ ಬಾಯಿ, ಗಾಯತ್ರಿ, ಸಚಿನ್‌ ಹಾಗೂ ತಿಲಕ್‌ ಎಂಬವರ ವಿರುದ್ಧ ಬಂಡೇಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ದೂರುದಾರ ರಾಘವೇಂದ್ರ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಈ ಮಧ್ಯೆ ಸ್ನೇಹಿತ ಕಿರಣ್‌ ಮೂಲಕ ದಾವಣಗೆರೆಯ ರಾಘವೇಂದ್ರ ಎಂಬಾತ ಪರಿಚಯವಾಗಿದ್ದಾನೆ. ಆಗ ಆರೋಪಿ ತನಗೆ ಸರ್ಕಾರದ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಪರಿಚಯವಿದ್ದು, ನಿಮಗೆ ಸರ್ಕಾರಿ ಕೆಲಸ ಕೊಡಿಸುತ್ತೇನೆ. ಅಲ್ಲದೆ, ತನ್ನ ಸಹೋದರ ಮಂಜುನಾಥ್‌ ದಾವಣಗೆರೆಯಲ್ಲಿ ಎಇಇ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ನಂಬಿಸಿದ್ದಾನೆ.

ಕೆಲ ದಿನಗಳ ಬಳಿಕ ಸರ್ಕಾರಿ ಕೆಲಸ ಕೊಡಿಸಲು ಮುಂಗಡವಾಗಿ 2021ರ ಫೆ.22ರಂದು 2 ಲಕ್ಷ ರೂ. ಅನ್ನು ತನ್ನ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ನಂತರ ಹಂತವಾಗಿ ಅವರ ಸಹೋದರ ಮಂಜುನಾಥ್‌ ಪತ್ನಿ ಗಾಯಿತ್ರಿ, ತನ್ನ ಪತ್ನಿ ಸುನೀತಾ ಬಾಯಿ, ರಾಘವೇಂದ್ರನ ಪರಿಚಯಸ್ಥ ಸಚಿನ್‌ ಮತ್ತು ತಿಲಕ್‌ಗೆ ನಗದು ರೂಪದಲ್ಲಿ ಹಣ ಕೊಡಿಸಿದ್ದಾನೆ. ಆ ಬಳಿಕವೂ ಆರೋಪಿ ಸೂಚಿಸಿದ ಬ್ಯಾಂಕ್‌ ಖಾತೆಗಳಿಗೆ ಒಟ್ಟು 28.40 ಲಕ್ಷ ರೂ. ನೀಡಲಾಗಿದೆ. ಆದರೆ, ಇದುವರೆಗೂ ಸರ್ಕಾರಿ ಕೆಲಸ ಕೊಡಿಸಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ ಆರೋಪಿಗಳು ಧಮ್ಕಿ ಹಾಕಿ ಪ್ರಾಣ ಬೆದರಿಕೆ ಹಾಕಿದ್ದು ಆರೋಪಿಗಳು ಇತರೆ ಹತ್ತಾರು ಮಂದಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ ಎಂಬುದು ಗೊತ್ತಾಗಿದೆ.

ಹೀಗಾಗಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ರಾಘವೇಂದ್ರ ಮತ್ತು ಆತನ ಸಂಬಂಧಿಕರು, ಸ್ನೇಹಿತರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ರಾಘವೇಂದ್ರ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

8

Arrested: ಜಲಮಂಡಳಿಯ ಸೆಂಟ್ರಿಂಗ್‌ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ 

Theft: ದ್ವಿಚಕ್ರ ವಾಹನ ಅಡ್ಡಗಟ್ಟಿ ಇಬ್ಬರು ವಿದ್ಯಾರ್ಥಿಗಳ ಚಿನ್ನದ ಸರ ಕಳವು

Theft: ದ್ವಿಚಕ್ರ ವಾಹನ ಅಡ್ಡಗಟ್ಟಿ ಇಬ್ಬರು ವಿದ್ಯಾರ್ಥಿಗಳ ಚಿನ್ನದ ಸರ ಕಳವು

Bengaluru: 2 ದ್ವಿಚಕ್ರ ವಾಹನಕ್ಕೆ ಒಂದೇ ನಂಬರ್‌ ಪ್ಲೇಟ್‌

Bengaluru: 2 ದ್ವಿಚಕ್ರ ವಾಹನಕ್ಕೆ ಒಂದೇ ನಂಬರ್‌ ಪ್ಲೇಟ್‌

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

janaka kannada movie

Sandalwood: ತಂದೆ-ಮಗನ ಕಥಾಹಂದರ ʼಜನಕʼ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.