![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 30, 2024, 4:30 PM IST
ಮುಂಬಯಿ: ಬಾಲಿವುಡ್ ನಟ ತುಷಾರ್ ಕಪೂರ್ (Tusshar Kapoor) ಅವರ ಖಾಸಗಿ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.
ʼಗೋಲ್ ಮಾಲ್ʼ ನಟ ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
“ಎಲ್ಲರಿಗೂ ನಮಸ್ಕಾರ, ನನ್ನ ಪಬ್ಲಿಕ್ ಮತ್ತು ಖಾಸಗಿ ಫೇಸ್‌ಬುಕ್ ಖಾತೆಗಳೆರಡೂ ಹ್ಯಾಕ್ ಆಗಿದೆ. ಇದೇ ಕಾರಣದಿಂದ ನಾನು ಕಳೆದ ಕೆಲ ಸಮಯದಿಂದ ಫೇಸ್ ಬುಕ್ ನಲ್ಲಿ ಆ್ಯಕ್ಟಿವ್ ಆಗಿಲ್ಲ. ಮತ್ತೆ ನನ್ನ ಖಾತೆ ನನ್ನ ನಿಯಂತ್ರಣಕ್ಕೆ ಬರಲು ನನ್ನ ತಂಡ ಕೈಲಾದಷ್ಟು ಪ್ರಯತ್ನಿಸುತ್ತಿದೆ. ಈ ಸಮಯದಲ್ಲಿ ನಿಮ್ಮ ತಾಳ್ಮೆ ಮತ್ತು ತಿಳುವಳಿಕೆಯನ್ನು ನಾವು ಪ್ರಶಂಸಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.
View this post on Instagram
ʼಗೋಲ್ ಮಾಲ್ʼ ಸೇರಿದಂತೆ ಹತ್ತಾರು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ತುಷಾರ್ ಹಾಸ್ಯ ಪಾತ್ರಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ʼದಸ್ ಜೂನ್ ಕಿ ರಾತ್ʼ ಎನ್ನುವ ವೆಬ್ ಸಿರೀಸ್ ನಲ್ಲಿ ತುಷಾರ್ ಕಾಣಿಸಿಕೊಂಡಿದ್ದರು.
ಮುಜೆ ಕುಚ್ ಕೆಹನಾ ಹೈ ಸಿನಿಮಾದ ಮೂಲಕ ಬಿಟೌನ್‌ಗೆ ಎಂಟ್ರಿ ಕೊಟ್ಟ ತುಷಾರ್ ʼಗೋಲ್ ಮಾಲ್ʼ ಸರಣಿಯಲ್ಲಿ ಮಿಂಚಿದ್ದಾರೆ.
ಇತ್ತೀಚೆಗಷ್ಟೇ ಖ್ಯಾತ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಯೂಟ್ಯೂಬ್ ಖಾತೆ ಹ್ಯಾಕ್ ಆಗಿತ್ತು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.