Uppinangady: ಸಿಬಿಐ ಅಧಿಕಾರಿ ಹೆಸರಿನಲ್ಲಿ ಬೆದರಿಕೆ ಕರೆ

Team Udayavani, Oct 1, 2024, 7:10 AM IST

1

ಉಪ್ಪಿನಂಗಡಿ: ನಾನು ಸಿಬಿಐ ಆಫೀಸರ್‌ ಮಾತನಾಡುತ್ತಿದ್ದೇನೆ. ಇಂತಹಾ ಹೆಸರಿನವನು ನಿಮ್ಮ ಮಗನಾ? ಅವನ ಚಟುವಟಿಕೆಯ ಬಗ್ಗೆ ನಿಮಗೆ ಅರಿವಿದೆಯಾ? ಅವನನ್ನು ತತ್‌ಕ್ಷಣ ಬಂಧಿಸಬೇಕಾಗುತ್ತದೆ. ಎಂದೆಲ್ಲಾ ಬೆದರಿಸಿ ಹಣ ಕಬಳಿಸುವ ಜಾಲದ ಕರೆಯೊಂದು ಉಪ್ಪಿನಂಗಡಿ ನಿವಾಸಿಗೆ ಬಂದಿದ್ದು, ಅವರ ಸಮಯಪ್ರಜ್ಞೆಯ ನಡೆಯಿಂದಾಗಿ ವಂಚನೆಗೊಳಗಾಗುವುದು ತಪ್ಪಿಹೋಗಿದೆ.

ಉಪ್ಪಿನಂಗಡಿಯ ಬ್ಯಾಂಕ್‌ ರಸ್ತೆಯ ನಿವಾಸಿ ಅಬ್ಟಾಸ್‌ ಅವರ ಮೊಬೈಲ್‌ಗೆ 92-3471745608 ಸಂಖ್ಯೆಯಿಂದ ಕರೆಯೊಂದು ಬಂದಿದ್ದು, ಹಿಂದಿ ಭಾಷೆಯಲ್ಲಿ ತಾನು ಸಿಬಿಐ ಆಫೀಸರ್‌ ಆಗಿದ್ದು, ದಿಲ್ಲಿ ಕಚೇರಿಯಿಂದ ಮಾತಾನಾಡುತ್ತಿದ್ದೇನೆ. ಅಬ್ಟಾಸ್‌ ಅವರ ಪ್ರಥಮ ವರ್ಷದ ಎಂಜಿನಿಯರಿಂಗ್‌ ಕಲಿಯುತ್ತಿರುವ ಮಗನ ಹೆಸರನ್ನು ಉಲ್ಲೇಖೀಸಿ ಮಾತನಾಡಿದ್ದಾನೆ. ಕರೆ ಬಂದ ನಂಬರ್‌ನ ಪ್ರೊಫೈಲ್‌ ಪೋಟೋ ಕೂಡಾ ಪೊಲೀಸ್‌ ಆಫೀಸರ್‌ನಂತಿರುವ ವ್ಯಕ್ತಿಯದ್ದಾಗಿತ್ತು. ನಂಬರಿನ ಕೆಳಗಡೆ ಸಿಬಿಐ ಎಂದೂ ದಾಖಲಿಸಲ್ಪಟ್ಟಿರುವುದು ಕಂಡುಬಂದಿದೆ.

ಅಪಹರಣದ ಕರೆ ಬಂದಿತ್ತು
ಈ ಹಿಂದೆ ಅಬ್ಟಾಸ್‌ ಅವರ ಸಂಬಂಧಿಕರೊಬ್ಬರ ಮಗಳು ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದು, ಆಕೆಯನ್ನು ಅಪಹರಿಸಲಾಗಿದೆ ಎಂಬ ಕರೆಯನ್ನು ಆಕೆಯ ತಾಯಿಗೆ ಮಾಡಿದ್ದರು. ತನ್ನನ್ನು ಅಪಹರಣಕಾರರಿಂದ ಬಿಡಿಸಿಕೊಳ್ಳಿ ಎಂದು ವಿದ್ಯಾರ್ಥಿನಿಯ ಅಳುತ್ತಾ ಅಂಗಲಾಚುತ್ತಿದ್ದ ಧ್ವನಿಯನ್ನೂ ಕರೆಯಲ್ಲಿ ಕೇಳಿಸಲಾಗಿತ್ತು. ಕರೆ ಸ್ವೀಕರಿಸಿದ ತಾಯಿ, ಮಗಳ ಅಳುವ ಧ್ವನಿಯನ್ನು ಆಲಿಸಿ ಅಸ್ವಸ್ಥರಾದರೆ, ಇತ್ತ ಆಕೆಯ ಸಹೋದರಿಯರು ಮತ್ತು ಸಂಬಂಧಿಕರು ಸಮಯಪ್ರಜ್ಞೆಯಿಂದ ಅಪಹರಣಕ್ಕೆ ತುತ್ತಾಗಿದ್ದಾಳೆಂದು ತಿಳಿಸಲಾದ ವಿದ್ಯಾರ್ಥಿನಿ ಮಂಗಳೂರಿನ ಕಾಲೇಜಿನ ತರಗತಿಯಲ್ಲಿ ಸುರಕ್ಷಿತವಾಗಿದ್ದಾಳೆ ಎನ್ನುವುದನ್ನು ಖಾತ್ರಿಪಡಿಸಿಕೊಂಡರು. ಸುಳ್ಳು ಸುದ್ದಿಯನ್ನು ತಿಳಿಸಿ ಬೆದರಿಕೆಯೊಡ್ಡಿ ಹಣ ಕಬಳಿಸುವ ಇದೊಂದು ಜಾಲವೆಂದು ಅವರಿಗೆ ತಿಳಿದುಬಂದಿತ್ತು. ಈ ಬಗ್ಗೆ ಪೊಲೀಸ್‌ ದೂರು ದಾಖಲಾಗಿತ್ತು.

ಟಾಪ್ ನ್ಯೂಸ್

3

GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

Lacknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!

Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1)

Bantwal: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

Madanthyar: ಉರುವಾಲು; ಸಿಡಿಲು ಬಡಿದು ಮನೆಗೆ ಹಾನಿ

Madanthyar: ಉರುವಾಲು; ಸಿಡಿಲು ಬಡಿದು ಮನೆಗೆ ಹಾನಿ

Bantwala1

Bantwala: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

2(1)

Kadaba police Station: ದಾಖಲೆ ಕಾಪಿಡುವುದೇ ಇಲ್ಲಿ ಸಾಹಸದ ಕೆಲಸ

1

Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2

Mangaluru: ಸೈಬರ್‌ ವಂಚಕರಿಗೆ ಪೊಲೀಸರ ಜಾಲ!

3

GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.