Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಸ್ಥಳಕ್ಕೆ ಆರೋಗ್ಯ ಇಲಾಖೆ ಹೆಚ್ಚುವರಿ ಸಿಬ್ಬಂದಿ, ತಾಲೂಕು ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

Team Udayavani, Sep 30, 2024, 10:27 PM IST

Alanada

ಆಳಂದ: ತಾಲೂಕಿನ ನಿಂಬರ್ಗಾ ಗ್ರಾಮದ ಭೂಮಿ ಸಮಾಜದ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.

ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಸರಬರಾಜು ಆದ ನೀರು ಸೇವಿಸಿದ ಅನಂತರ ಜನರಲ್ಲಿ ವಾಂತಿ, ಭೇದಿ ಲಕ್ಷಣಗಳು ಕಾಣಿಸಿಕೊಂಡಿವೆ. ಇದರಿಂದ ಅಸ್ವಸ್ಥರಾದ ಜನರನ್ನು ನಿಂಬರ್ಗಾ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಡಾವಣೆಗೆ ನೀರು ಪೂರೈಸುವ ಟ್ಯಾಂಕ್ ಸ್ವಚ್ಛತೆಯ ಕೊರತೆಯಿಂದ ನೀರಿನಲ್ಲಿ ಕಲಬೆರಕೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಟ್ಯಾಂಕ್ ಸ್ವಚ್ಛಗೊಳಿಸಿ ಸಮರ್ಪಕ ನೀರು ಪೂರೈಸುವಂತೆ ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದಕ್ಕೂ ಸ್ಪಂದಿಸಿಲ್ಲವೆಂದು ಬಡಾವಣೆ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡ ನಂತರವೂ ಸಂಬಂಧಿತ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸದ ಹಿನ್ನೆಲೆ ಭೋವಿ ಸಮಾಜದ ಮುಖಂಡ ರಾಮಗೋಡಿಕೆ ಅಧಿಕಾರಿಗಳ ವಿರುದ್ಧ ಕಟುವಾಗಿ ಮಾತನಾಡಿದ್ದಾರೆ. ಸೋಮವಾರ ಸ್ಥಳಕ್ಕೆ ಆರೋಗ್ಯ ಇಲಾಖೆಯ ಹೆಚ್ಚುವರಿ ಸಿಬ್ಬಂದಿ ಮತ್ತು ತಾಲೂಕು ಪಂಚಾಯಿತಿಯ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿ ಶುದ್ಧ ನೀರು ಸರಬರಾಜು ಹಾಗೂ ಪರಿಸರದ ಸ್ವಚ್ಛತೆ ಕಾಪಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಟಾಪ್ ನ್ಯೂಸ್

G.parameshwar

IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್‌

Rajeev

MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್‌ ಖರ್ಬೀಕರ್‌ ನೇಮಕ

1-DY

Yeah, Yes; ಕೋರ್ಟ್‌ನಲ್ಲಿ ಯಾ.. ಅನ್ನಬೇಡಿ, ಎಸ್‌ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್‌!

Sunil-kumar

BJP Leader: ಯತ್ನಾಳ್‌ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್‌

Krishna-Byregowda

Work Pressure: ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ ಕಡಿಮೆಗೆ ಕ್ರಮ: ಕೃಷ್ಣ ಬೈರೇಗೌಡ

DK-Shiva-Kumar

Gandhi Jayanthi: ನಾಳೆ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ

yogi

Rahul Gandhi ಆಕಸ್ಮಿಕ ಹಿಂದೂ: ಸಿಎಂ ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ

G.parameshwar

IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್‌

Rajeev

MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್‌ ಖರ್ಬೀಕರ್‌ ನೇಮಕ

1-DY

Yeah, Yes; ಕೋರ್ಟ್‌ನಲ್ಲಿ ಯಾ.. ಅನ್ನಬೇಡಿ, ಎಸ್‌ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್‌!

Sunil-kumar

BJP Leader: ಯತ್ನಾಳ್‌ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.