Football ಸ್ಯಾಫ್ ಅಂಡರ್-17: ಭಾರತಕ್ಕೆ ಸತತ 2ನೇ ಕಿರೀಟ
Team Udayavani, Oct 1, 2024, 12:19 AM IST
ಥಿಂಪು (ಭೂತಾನ್): ಇಲ್ಲಿನ ಚಾಂಗ್ಲಿಮಿತಾಂಗ್ ಮೈದಾನದಲ್ಲಿ ಸೋಮವಾರ ಮುಕ್ತಾಯಗೊಂಡ ಸ್ಯಾಫ್ ಅಂಡರ್-17 ಫುಟ್ಬಾಲ್ ಪಂದ್ಯಾ ವಳಿಯಲ್ಲಿ ಭಾರತೀಯ ಕಿರಿಯರ ತಂಡ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಫೈನಲ್ನಲ್ಲಿ ಬಾಂಗ್ಲಾದೇಶ ವಿರುದ್ಧ 2-0 ಅಂತರದ ಜಯ ಗಳಿಸಿತು.
ಪಂದ್ಯದ 58ನೇ ನಿಮಿಷದಲ್ಲಿ ಮೊಹಮ್ಮದ್ ಕೈಫ್ ಭಾರತ ಪರ ಮೊದಲ ಗೋಲು ಬಾರಿಸಿ ಮುನ್ನಡೆ ಕೊಟ್ಟರು. 90+5 ನಿಮಿಷದಲ್ಲಿ ನಜ್ಮುಲ್ ಹುದಾ ಫೈಜಲ್ ಗೋಲು ಸಿಡಿಸಿ ಗೆಲುವಿನ ಅಂತರ ಹೆಚ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ
IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್
MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
Yeah, Yes; ಕೋರ್ಟ್ನಲ್ಲಿ ಯಾ.. ಅನ್ನಬೇಡಿ, ಎಸ್ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್!
BJP Leader: ಯತ್ನಾಳ್ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.