Ra*e case: ನಟ ಸಿದ್ಧಿಕ್ಗೆ ಸುಪ್ರೀಂನಿಂದ ನಿರೀಕ್ಷಣ ಜಾಮೀನು
Team Udayavani, Oct 1, 2024, 1:08 AM IST
ಹೊಸದಿಲ್ಲಿ: ಅತ್ಯಾ*ಚಾರ ಪ್ರಕರಣದಲ್ಲಿ ಮಲಯಾಳ ನಟ ಸಿದ್ಧಿಕ್ರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಾಂತರ ಜಾಮೀನು ನೀಡಿದೆ. ಕೇರಳ ಹೈಕೋರ್ಟ್ ನಿರೀಕ್ಷಣ ಜಾಮೀನು ನೀಡಲು ನಿರಾಕರಿಸಿದ್ದರಿಂದ ಅವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಕೇರಳ ಸರಕಾರ ಮತ್ತು ಸಂತ್ರಸ್ತೆಗೆ ನೋಟಿಸ್ ಜಾರಿ ಮಾಡಿದೆ.
ಮೊದಲ ಕೇಸು: ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಮೊದಲ ಕೇಸ್ ದಾಖಲಾಗಿದೆ. ಮೇಕಪ್ ಕಲಾವಿದೆ ದೂರು ನೀಡಿದ್ದು, ಮ್ಯಾನೇಜರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.