Cleaning; ಸ್ವಚ್ಛತಾ ಕಾರ್ಮಿಕರ ಪೈಕಿ ಶೇ.92 ಎಸ್ಸಿ, ಎಸ್ಟಿ, ಒಬಿಸಿ ವರ್ಗದವರು: ಕೇಂದ್ರ
Team Udayavani, Oct 1, 2024, 6:50 AM IST
ಹೊಸದಿಲ್ಲಿ: ನಗರ ಪ್ರದೇಶಗಳಲ್ಲಿ ಚರಂಡಿಗಳು, ಸೆಪ್ಟಿಕ್ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸುವ ಕಾರ್ಮಿಕರ ಪೈಕಿ ಶೇ.92 ಮಂದಿ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಕ್ಕೆ ಸೇರಿದವರು! ಚರಂಡಿ ಸ್ವತ್ಛಗೊಳಿಸುವಂಥ ಅಪಾಯಕಾರಿ ಕೆಲಸದಲ್ಲಿ ತೊಡಗಿರುವವರ ಬಗ್ಗೆ ಇದೇ ಮೊದಲ ಬಾರಿಗೆ ಸರಕಾರ ಸಂಗ್ರಹಿಸಿದ ದತ್ತಾಂಶದಲ್ಲಿ ಈ ವಿಚಾರ ಬಹಿರಂಗಗೊಂಡಿದೆ.
29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 3 ಸಾವಿರ ನಗರ ಸ್ಥಳೀಯ ಸಂಸ್ಥೆಗಳಿಂದ ದತ್ತಾಂಶಗಳನ್ನು ಸರಕಾರ ಸಂಗ್ರಹಿಸಿದೆ. 38,000 ಕಾರ್ಮಿಕರ ಪೈಕಿ ಶೇ.91ರಷ್ಟು ಮಂದಿ ಎಸ್ಸಿ, ಎಸ್ಟಿ ಮತ್ತು ಒಬಿಸಿಗೆ ಸೇರಿದವರು. ಶೇ.68.9ರಷ್ಟು ಮಂದಿ ಪ.ಜಾತಿ, ಶೇ.14.7 ಮಂದಿ ಒಬಿಸಿ ಮತ್ತು ಶೇ.8.3ರಷ್ಟು ಮಂದಿ ಪ.ಪಂಗಡ, ಶೇ.8ರಷ್ಟು ಮಂದಿ ಜನರಲ್ ಕೆಟಗರಿಗೆ ಸೇರಿದವರು ಎಂಬುದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.