Lebanon ಹೃದಯಕ್ಕೇ ಈಗ ಇಸ್ರೇಲ್‌ ದಾಳಿ!

ಯೆಮನ್‌ನ ಹೌತಿ ಉಗ್ರರ ಮೇಲೂ ಇಸ್ರೇಲ್‌ ವಾಯು ಪಡೆ ದಾಳಿ : ಇಸ್ರೇಲ್‌ ಕದನಕ್ಕೆ ಸಿದ್ಧ: ಹೆಜ್ಬುಲ್ಲಾ

Team Udayavani, Oct 1, 2024, 6:30 AM IST

1-lebanan

ಬೈರುತ್‌: ಈ ವರೆಗೆ ಲೆಬನಾನ್‌ನ ಬೈರುತ್‌ನ ಹೊರವಲಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದ ಇಸ್ರೇಲ್‌ ಸೇನೆ, ಮೊದಲ ಬಾರಿಗೆ ಬೈರುತ್‌ನ ಕೇಂದ್ರ ಭಾಗದ ಮೇಲೆ ದಾಳಿಯನ್ನು ಆರಂಭಿಸಿದೆ. ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ನಸ್ರಲ್ಲಾ ಹತ್ಯೆಯ ಬಳಿಕ ಇಸ್ರೇಲ್‌ ತನ್ನ ಯುದ್ಧ ತಂತ್ರ ಬದಲಿಸಿದೆ.

ರವಿವಾರ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ 105 ಜನರು ಮೃತಪಟ್ಟು 359ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರೆ, ಸೋಮವಾರದ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆಂದು ಲೆಬನಾನ್‌ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷದ ಅ.7ರ ಇಸ್ರೇಲ್‌ ಮೇಲಿನ ಹಮಾಸ್‌ ದಾಳಿ ಬಳಿಕ ಲೆಬನಾನ್‌-ಇಸ್ರೇಲ್‌ ಗಡಿ ಮುಚ್ಚಲಾಗಿತ್ತು. ಇದೇ ವೇಳೆ, ಹೌತಿ ಉಗ್ರರನ್ನೂ ಗುರಿಯಾಗಿಸಿ­ಕೊಂಡು ಇಸ್ರೇಲ್‌ ದಾಳಿ ನಡೆಸಿದೆ. ಪ್ರತಿಯಾಗಿ ಹೌತಿಯೂ ಇಸ್ರೇಲ್‌ನ ವಿಮಾನ ನಿಲ್ದಾಣ ಗುರಿಯಾಗಿ­ಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ.

ಇಸ್ರೇಲ್‌ ಕದನಕ್ಕೆ ಸಿದ್ಧ: ಹೆಜ್ಬುಲ್ಲಾ
ನಸ್ರಲ್ಲಾ ಹತ್ಯೆ ಬೆನ್ನಲ್ಲೇ ಪ್ರತೀಕಾರದ ಮಾತುಗಳನ್ನಾಡಿರುವ ಹೆಜ್ಬುಲ್ಲಾ ಉಪ ನಾಯಕ ನಯೀಂ ಕಾಸೇಮ್‌, ಇಸ್ರೇಲ್‌ ಏನಾದರೂ ಭೂ ದಾಳಿಗೆ ಮುಂದಾದರೆ ಅದನ್ನು ಎದುರಿಸಲು ಹೆಜ್ಬುಲ್ಲಾ ಹೋರಾಟಗಾರರು ಸಿದ್ಧ­ರಾ­ಗಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

Lacknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!

Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!

BBK-11: ಗೌತಮಿ ಮೇಲೆ ಸ್ವರ್ಗ ನಿವಾಸಿಗಳ ಕೆಂಗಣ್ಣು.. ಬಿಗ್‌ಬಾಸ್‌ನಲ್ಲಿಂದು ಮಾತಿನ ಯುದ್ಧ

BBK-11: ಗೌತಮಿ ಮೇಲೆ ಸ್ವರ್ಗ ನಿವಾಸಿಗಳ ಕೆಂಗಣ್ಣು.. ಬಿಗ್‌ಬಾಸ್‌ನಲ್ಲಿಂದು ಮಾತಿನ ಯುದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dia

Type-1 Diabetes ಮದ್ದು ಸಿದ್ಧ: ಚೀನ

Sunita williams

Sunita Williams ವಾಪಸ್‌ಗೆ ಬಾಹ್ಯಾಕಾಶ ಕೇಂದ್ರ ತಲುಪಿದ ಗಗನನೌಕೆ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

1(1)

Bantwal: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.