Yeah, Yes; ಕೋರ್ಟ್ನಲ್ಲಿ ಯಾ.. ಅನ್ನಬೇಡಿ, ಎಸ್ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್!
Team Udayavani, Oct 1, 2024, 1:47 AM IST
ಹೊಸದಿಲ್ಲಿ: ಕಲಾಪದ ವೇಳೆ ಯಾ ಯಾ ಎಂದು ಹೇಳುತ್ತಿದ್ದ ವಕೀಲರಿಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾ|ಡಿ.ವೈ.ಚಂದ್ರಚೂಡ್ ಅವರು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆಯಿತು.
ನಿವೃತ್ತ ಸಿಜೆಐ ಗೋಗೊಯ್ ವಿರುದ್ಧ ತನಿಖೆಗೆ ಆದೇಶಕ್ಕೆ ಕೋರಿದ್ದ ಅರ್ಜಿ ವಿಚಾರಣೆ ವೇಳೆ ವಕೀಲರು, ಯಾ.. ಯಾ.. (yeah) ಎಂದು ಮರುತ್ತರಿಸುತ್ತಿದ್ದರು. ಆಗ ಸಿಟ್ಟಿಗೆದ್ದ ಸಿಜೆಐ ಚಂದ್ರಚೂಡ್ ಅವರು, ಯಾ.. ಯಾ.. ಅಂತ ಹೇಳಬೇಡಿ. ಹೌದು (yes) ಎಂದು ಹೇಳಿ. ಇದು ಕಾಫಿ ಶಾಪ್ ಅಲ್ಲ. ಇದು ಕೋರ್ಟ್. ಯಾ… ಯಾ.. ಎಂದು ಹೇಳುವವರು ನನಗೆ ಸ್ವಲ್ಪ ಕೂಡ ಆಗಿ ಬರುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.