MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ

ರಾಜ್ಯ ಸರಕಾರ ಎಲ್ಲವನ್ನೂ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ

Team Udayavani, Oct 1, 2024, 2:03 AM IST

BY-Vijayendra

ನೆಲಮಂಗಲ: ರಾಜ್ಯ ಸರಕಾರ ತರಾತುರಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ತಾಲೂಕಿನ ಕೆರೆಕತ್ತಿಗನೂರು ಬಳಿಯ ಸಮಾಧಾನ ಮಠದ ಧಾರ್ಮಿಕ ಕಾರ್ಯಕ್ರಮದ ಅನಂತರ ಸುದ್ದಿಗಾರ ರೊಂದಿಗೆ ಮಾತನಾಡಿ, ಚುನಾವಣ ಬಾಂಡ್‌ ಬಗ್ಗೆ ಕೆಳ ನ್ಯಾಯಾಲಯ ಆದೇಶ ಮಾಡಿದೆ. ತತ್‌ಕ್ಷಣವೇ ರಾಜ್ಯ ಸರಕಾರ ಕೇಂದ್ರ ಹಣಕಾಸು ಸಚಿವೆ ಮೇಲೆ ಎಫ್‌ಐಆರ್‌ ದಾಖಲಿಸಿದೆ. ರಾಜ್ಯ ಸರಕಾರ ಎಲ್ಲವನ್ನೂ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದು, ಮುಡಾ ಹಗರಣ ಮುಚ್ಚಿ ಹಾಕಲು ಎಫ್‌ಐಆರ್‌ ದಾಖಲಿಸಿದೆ ಎಂದರು.

ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ
ಮುಡಾ ಮತ್ತು ವಾಲ್ಮೀಕಿ ಹಗರಣದಿಂದ ರಾಜ್ಯದ ಜನತೆಗೆ ಅನ್ಯಾಯವಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಬಂದಾಗಿದೆ. ಈ ಎರಡು ಹಗರಣ ಸಿಬಿಐಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್‌ ವರಿಷ್ಠ ಮಲ್ಲಿಕಾರ್ಜುನ ಖರ್ಗೆ ಅವರೇ ಈ ಹಗರಣದ ಬಗ್ಗೆ ಮಾತಾಡಿದ್ದು ಸಿಎಂ ಸಿದ್ದರಾಮಯ್ಯರ ರಾಜೀನಾಮೆ ಅನಿವಾರ್ಯವಾಗಿದೆ ಎಂದರು.

ಅನೇಕ ಸವಾಲು ಎದುರಿಸಿದ್ದೇನೆ
ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರತ್ಯೇಕ ಸಭೆ ಬಗ್ಗೆ ಪ್ರತಿಕ್ರಿಯಿಸಿ, ಈ ರೀತಿಯ ಸಭೆಗಳು ಹೊಸದೇನಲ್ಲ, ನಮ್ಮ ತಂದೆ ಯಡಿಯೂರಪ್ಪ ಅವರು ಪಟ್ಟ ಅನೇಕ ಸವಾಲು ನೋಡಿ ನಾನು ಬೆಳೆದಿದ್ದೇನೆ. ಎಲ್ಲ ಸವಾಲು ಯಶಸ್ವಿಯಾಗಿ ಎದುರಿಸುತ್ತೇನೆ. ಬಿಜೆಪಿಯನ್ನು ಮುಂದಿನ ದಿನಗಳಲ್ಲಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತೇನೆಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿ: ಪ್ರಸಕ್ತ ಸಾಲಿನ ಸೇವೆಯಾಟ ಆರಂಭ

Shri Dharmasthala: ಮಂಜುನಾಥೇಶ್ವರ ಯಕ್ಷಗಾನ ಮಂಡಳಿ: ಪ್ರಸಕ್ತ ಸಾಲಿನ ಸೇವೆಯಾಟ ಆರಂಭ

fraud-2

ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್‌ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ

Kumbra

Kukke: ಅಭಯ ಆಂಜನೇಯ ಗುಡಿಯಿಂದ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

Uppinangady: ರಸ್ತೆ ಬದಿ ಬಿದ್ದ ಕಂಟೈನರ್‌ ಲಾರಿ

Uppinangady: ರಸ್ತೆ ಬದಿ ಬಿದ್ದ ಕಂಟೈನರ್‌ ಲಾರಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

Uppinangady: ರಸ್ತೆ ಬದಿ ಬಿದ್ದ ಕಂಟೈನರ್‌ ಲಾರಿ

Uppinangady: ರಸ್ತೆ ಬದಿ ಬಿದ್ದ ಕಂಟೈನರ್‌ ಲಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.