Chikodi: ಕೌಟುಂಬಿಕ ಕಲಹ; ತಾಯಿ-ಮಗು ಬಾವಿಗೆ ಹಾರಿ ಆತ್ಮಹ*ತ್ಯೆ


Team Udayavani, Oct 1, 2024, 5:50 PM IST

man

ಚಿಕ್ಕೋಡಿ: ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ-ಮಗು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಮಾಂಗನೂರ ಗ್ರಾಮದಲ್ಲಿ ಮಂಗಳವಾರ (ಅ.01) ನಡೆದಿದೆ.

ಗ್ರಾಮದ ಗಾಯತ್ರಿ ವಾಗಮೋರೆ (26) ಹಾಗೂ 17 ತಿಂಗಳ ಮಗು ಕುಶಲ್ ವಾಗಮೋರೆ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.

ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ ನೀಡಿ ಬಾವಿಯಿಂದ ಶವ ಹೊರತೆಗೆದಿದ್ದಾರೆ.. ಮರಣೋತ್ತರ ಪರೀಕ್ಷೆಗೆ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದ್ದು, ಚಿಕ್ಕೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

Mangaluru: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯ ಸೆರೆ

Mangaluru: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯ ಸೆರೆ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ

7-kulai

Mangaluru: ಸಹಾಯಕ ಆಯುಕ್ತರ ಆದೇಶದಂತೆ ಜೆಸಿಬಿಯಿಂದ ಅಗೆದು ಬಳಿಕ ಮುಚ್ಚಿದ ಬೀಚ್ ರಸ್ತೆ

vijayaendra

MUDA Scam: ನಿವೇಶನಗಳ ವಾಪಸ್ ಕೊಡುವ ನಿರ್ಧಾರ ರಾಜಕೀಯ ಡ್ರಾಮಾವಷ್ಟೇ: ಬಿ.ವೈ.ವಿಜಯೇಂದ್ರ

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

ban

Bailhongal: ಕ್ಷುಲ್ಲಕ ಕಾರಣ; ಕೊಲೆಯಲ್ಲಿ ಅಂತ್ಯ; ಪ್ರಕರಣ ದಾಖಲು

9

Chikodi: ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

sand

Kaup: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Viral Video: ವಿದ್ಯಾರ್ಥಿಯನ್ನು ಗೋಡೆಗೆ ಗುದ್ದಿಸಿ, ಥಳಿಸಿದ ಶಿಕ್ಷಕ!

Viral Video: ವಿದ್ಯಾರ್ಥಿಯನ್ನು ಗೋಡೆಗೆ ಗುದ್ದಿಸಿ, ಥಳಿಸಿದ ಶಿಕ್ಷಕ!

11-

Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ‌ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.