Kasaragod: ಜ್ವರದಿಂದ ವಿದ್ಯಾರ್ಥಿನಿ ಸಾವು
Team Udayavani, Oct 1, 2024, 7:37 PM IST
ಕಾಸರಗೋಡು: ಜ್ವರದಿಂದ ಬಳಲುತ್ತಿದ್ದ 4 ನೇ ತರಗತಿ ವಿದ್ಯಾರ್ಥಿನಿ, ಉದುಮ ಕೋಕಾಲ್ನ ಹಳೆ ದಿನೇಶ್ ಬೀಡಿ ಕಂಪೆನಿ ಸಮೀಪದ ರಿಜೇಶ್ ಅವರ ಪುತ್ರಿ ಕೆ.ಸಾತ್ವಿಕ(9) ಸಾವಿಗೀಡಾದ ಘಟನೆ ನಡೆದಿದೆ.
ಮೂರು ದಿನಗಳ ಹಿಂದೆ ಜ್ವರ ಬಾಧಿಸಿತ್ತು. ಬಾಲಕಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.