Sikh riots charge sheet: ಹೈಕೋರ್ಟ ನಲ್ಲಿ ಟೈಟ್ಲರ್ ಮೇಲ್ಮನವಿ
Team Udayavani, Oct 1, 2024, 9:08 PM IST
ನವದೆಹಲಿ: 1984ರ ಸಿಖ್ಖ್ ದಂಗೆ ವೇಳೆ ಮೂವರ ಹತ್ಯೆ ಆರೋಪಕ್ಕೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ತಮ್ಮ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್‌ಶೀಟ್ ವಿರುದ್ಧ ದೆಹಲಿ ಹೈಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ನ.29ರಂದು ಅದರ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಮಂಗಳವಾರ ಹೇಳಿದೆ. ಘಟನೆ ನಡೆದ ದಿನ ತಾವು ಇರಲಿಲ್ಲ. ತಮ್ಮ ವಿರುದ್ಧ ವಿನಾ ಕಾರಣ ಆರೋಪ ಹೊರಿಸಲಾಗಿದೆ ಎಂದು ಟೈಟ್ಲರ್ ಆರೋಪಿಸಿದ್ದಾರೆ. ತಮ್ಮ ವಾದ ಪುಷ್ಟೀಕರಿಸಲು ಸಾಕ್ಷ್ಯಗಳನ್ನು ನೀಡಲು ಟೈಟ್ಲರ್ ಪರ ವಕೀಲರಿಗೆ ಹೈಕೋರ್ಟ್ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.