Digital Arrest: ವರ್ಧಮಾನ್‌ ಗ್ರೂಪ್‌ ಮುಖ್ಯಸ್ಥನಿಗೆ 7 ಕೋಟಿ ರೂ. ವಂಚನೆ

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹೆಸರಲ್ಲೇ ಕರೆ

Team Udayavani, Oct 2, 2024, 7:01 AM IST

Digital Arrest: Rs 7 Crore Fraud to Vardhman Group Chief

ನವದೆಹಲಿ: ಇತ್ತೀಚೆಗೆ ಡಿಜಿಟಲ್‌ ಅರೆಸ್ಟ್‌ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಪೊಲೀಸ್‌, ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಅಧಿಕಾರಿಗಳ ಹೆಸರಲ್ಲಿ ಕರೆ ಮಾಡಿ ಭಯಗೊಳಿಸಿ ದುಡ್ಡು ಪೀಕುವ ದೊಡ್ಡ ಜಾಲವೇ ಹುಟ್ಟಿಕೊಂಡಿವೆ.

ಈಗ ವರ್ಧಮಾನ್‌ ಗ್ರೂಪ್‌ ಮುಖ್ಯಸ್ಥ ಎಸ್‌ ಪಿ ಓಸ್ವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರ ಹೆಸರಲ್ಲಿ ಕರೆ ಮಾಡಿ ಬರೋಬ್ಬರಿ 7 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ವಿಡಿಯೋ ಕರೆ ಮಾಡಿರುವ ವಂಚಕರು ನಕಲಿ ವರ್ಚುವಲ್‌ ನ್ಯಾಯಾಲಯವನ್ನೇ ಸೃಷ್ಟಿಸಿ ನಂಬಿಸಿದ್ದಾರೆ. ಕೆನರಾ ಬ್ಯಾಂಕ್‌ನಲ್ಲಿರುವ ಅಕೌಂಟ್‌ ಮೂಲಕ ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಹೆಸರಿಸಿದ್ದಲ್ಲದೆ, ಮನಿ ಲಾಂಡರಿಂಗ್‌ ತನಿಖೆಯಲ್ಲಿ ಕಳೆದ ವರ್ಷ ಬಂಧಿಸಲ್ಪಟ್ಟ ನರೇಶ್‌ ಗೋಯಲ್‌ ವಿರುದ್ಧದ ಪ್ರಕರಣದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡಿದೆ ಎಂದು ಹೆದರಿಸಲಾಗಿದೆ. ಈ ವೇಳೆ 7 ಕೋಟಿ ರೂಪಾಯಿಯನ್ನು ವರ್ಗಾವಣೆ ಮಾಡಿಸಿಕೊಳ್ಳಲಾಗಿದೆ. ಸೈಬರ್‌ ಪೊಲೀಸರು ಈಗ 5.25 ಕೋಟಿ ರೂಪಾಯಿಯನ್ನು ವಾಪಸ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Nithin-gadkari

Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮರ್ಯಾದಾ ಹ*ತ್ಯೆ: ಅಣ್ಣನಿಂದಲೇ ಪೊಲೀಸ್‌ ಕಾನ್ಸ್‌ ಟೇಬಲ್‌ ಬರ್ಬರ ಹ*ತ್ಯೆ!

ಮರ್ಯಾದಾ ಹ*ತ್ಯೆ: ಅಣ್ಣನಿಂದಲೇ ಮಹಿಳಾ ಪೊಲೀಸ್‌ ಕಾನ್ಸ್‌ ಟೇಬಲ್‌ ಬರ್ಬರ ಹ*ತ್ಯೆ!

Digital Arrest;  ತನಿಖೆ ನೆಪದಲ್ಲಿ ಯುವತಿಯನ್ನು ವಿವ*ಸ್ತ್ರಗೊಳಿಸಿ 1.7 ಲಕ್ಷ ರೂ. ವಂಚನೆ!

Digital Arrest;  ತನಿಖೆ ನೆಪದಲ್ಲಿ ಯುವತಿಯನ್ನು ವಿವ*ಸ್ತ್ರಗೊಳಿಸಿ 1.7 ಲಕ್ಷ ರೂ. ವಂಚನೆ!

ಬೆಳಗಾವಿ: ಸಾರಾಯಿ ಬಿಲ್‌ ಕೊಡದ್ದಕ್ಕೆ ಹ*ತ್ಯೆಗೈದ ಇಬ್ಬರು ಜೈಲಿಗೆ

ಬೆಳಗಾವಿ: ಸಾರಾಯಿ ಬಿಲ್‌ ಕೊಡದ್ದಕ್ಕೆ ಹ*ತ್ಯೆಗೈದ ಇಬ್ಬರು ಜೈಲಿಗೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

14

Punjalkatte: ಮಳೆಗೆ ಮನೆಯ ಗೋಡೆ ಕುಸಿತ

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

courts

Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು

de

Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು

5

Karkala: ಅಪರಿಚಿತ ಬೈಕ್‌ ಸವಾರನಿಂದ ಚಿನ್ನದ ಸರ ಸುಲಿಗೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.