Rahul : ಅಂಬಾನಿ ಮದುವೆಯಲ್ಲಿ ಬಳಸಿದ್ದು ಜನರ ದುಡ್ಡು: ರಾಹುಲ್ ಗಾಂಧಿ ಟೀಕೆ
Team Udayavani, Oct 1, 2024, 11:14 PM IST
ಚಂಡೀಗಢ: ಮದುವೆ ಮಾಡಲು ದೇಶದ ಜನರು ಸಾಲ ಮಾಡುತ್ತಿದ್ದಾರೆ. ಆದರೆ ಅಂಬಾನಿಯಂತಹವರ ಮದುವೆಯಲ್ಲಿ ಜನರ ದುಡ್ಡು ಪೋಲಾಗುತ್ತಿದೆ. ಇದಕ್ಕೆ ಪ್ರಧಾನಿ ಮೋದಿ ನೇರ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಹರ್ಯಾಣದ ಬಹದೂರ್‌ಗಢದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್, ಕೆಲವರು ತಮ್ಮ ಮಕ್ಕಳ ಮದುವೆಯಲ್ಲಿ ಕೋಟ್ಯಂತರ ರೂ. ಖರ್ಚು ಮಾಡುವಂತಹ ಆರ್ಥಿಕ ವ್ಯವಸ್ಥೆಯನ್ನು ಮೋದಿ ರೂಪಿಸಿದ್ದಾರೆ. ಅವರು ವೆಚ್ಚ ಮಾಡುತಿತರುವ ಹಣ ಜನರ ದುಡ್ಡು, ಇದು ಸಂವಿಧಾನದ ಮೇಲಾ ಗುತ್ತಿರುವ ದಾಳಿ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.