Swachh Bharat : “ಸ್ವಚ್ಛ ಭಾರತ್‌ ಮಿಷನ್‌’ಗೆ ದಶಕ: ಇಂದು ಹಲವು ಯೋಜನೆಗಳಿಗೆ ಚಾಲನೆ

Team Udayavani, Oct 2, 2024, 7:20 AM IST

Decade for ‘Swachh Bharat Mission’: Many projects launched today

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ “ಸ್ವಚ್ಛ ಭಾರತ್‌ ಮಿಷನ್‌’ ಯೋಜನೆ ಜಾರಿಯಾಗಿ ಬುಧವಾರಕ್ಕೆ 10 ವರ್ಷಗಳು ಪೂರ್ಣಗೊಳ್ಳಲಿವೆ.

2014ರ ಅ.2ರಂದು ಪ್ರಧಾನಿ ಮೋದಿಯವರು ಅದನ್ನು ಜಾರಿಗೊಳಿಸಿದ್ದರು. ಈ ಹಿನ್ನೆಲೆಯಲ್ಲೆ ಪ್ರಧಾನಿ ನರೇಂದ್ರ ಮೋದಿಯವರು “ಸ್ವಚ್ಛ ಭಾರತ ದಿವಸ-2024’ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌. ಪಾಟೀಲ್‌ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅವರು 9600 ಕೋಟಿ ರೂ. ಮೌಲ್ಯದ ನೈರ್ಮಲ್ಯ ಮತ್ತು ಸ್ವತ್ಛತಾ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ ಇನ್ನೂ ಅನೇಕ ಯೋಜನೆಗಳಿಗೆ ಚಾಲನೆ ನೀಡಿಲಿದ್ದಾರೆ.

ಟಾಪ್ ನ್ಯೂಸ್

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

BJP FLAG

Maharashtra; ಚುನಾವಣ ಅಖಾಡ ಸಿದ್ದ: ಬಿಜೆಪಿ ಪಾಲಿಗೆ ಈ ಬಾರಿ ಭಾರೀ ಸವಾಲಿನ ಸ್ಥಿತಿ!

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

3-hunsur

Hunsur: ವಿಚಿತ್ರ ಕರು ಜನನ

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweqwe

Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

Vote jihad in Maharashtra during Lok Sabha elections: BJP

Maharashtra: ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಲ್ಲಿ ಮತ ಜಿಹಾದ್‌: ಬಿಜೆಪಿ

ISRO: ನಮ್ಮ “ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ; 2028ರ ಮಾ. 29ಕ್ಕೆ ನೌಕೆ ಉಡಾವಣೆ

ISRO: ನಮ್ಮ ‘ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ

Plane crashed 56 years ago: 4 bodies found now!

AN-12 aircraft: 56 ವರ್ಷ ಹಿಂದೆ ಪತನವಾದ ವಿಮಾನ: ಈಗ 4 ಶವ ಪತ್ತೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.