![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 2, 2024, 7:25 AM IST
ಮೇಷ: ಉದ್ಯೋಗಿಗಳಿಗೆ ಯಥಾಸ್ಥಿತಿಯ ಅನುಭವ. ಉದ್ಯಮಿಗಳಿಗೆ ಕಡಿಮೆಯಾದ ಸಮಸ್ಯೆಗಳು.ವಸ್ತ್ರ, ಸಿದ್ಧ ಉಡುಪು, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಅದೃಷ್ಟ. ಮಹಿಳಾ ಉದ್ಯಮಿಗಳಿಗೆ ಸಾಮಾನ್ಯ ಯಶಸ್ಸು. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ.
ವೃಷಭ: ಹೊಸ ವಿಭಾಗಗಳಲ್ಲಿ ಪ್ರವೇಶ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶಿಕ್ಷಿತ ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಯಂತ್ರೋಪಕರಣ ವ್ಯಾಪಾರಿಗಳಿಗೆ ಅನುಕೂಲ.
ಮಿಥುನ: ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಪ್ರಯತ್ನ.ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ಅಪಾತ್ರರಿಗೆ ಸಲಹೆ ನೀಡಿ ಅವಮಾನ. ಕೆಲವು ವರ್ಗದ ವ್ಯಾಪಾರಿಗಳಿಗೆ ಹೇರಳ ಲಾಭ. ಹಳೆಯ ಒಡನಾಡಿಗಳ ಭೇಟಿ ಸಂಭವ.
ಕರ್ಕಾಟಕ: ಉದ್ಯೋಗಸ್ಥರಿಗೆ ಸೌಲಭ್ಯಗಳ ಹೆಚ್ಚಳ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ವಿಳಂಬ. ಸರಕಾರಿ ಸೌಲಭ್ಯಗಳ ಸುಧಾರಣೆಗೆ ರಾಜಕಾರಣಿಗಳ ನಿರ್ಲಕ್ಷ್ಯ . ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು.
ಸಿಂಹ: ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಉದ್ಯಮಕ್ಕೆ ಹೊಸ ರೂಪ ಪ್ರಾಪ್ತಿ. ಕುಟುಂಬದ ಮನೆಯಲ್ಲಿ ಪಿತೃಕಾರ್ಯ ಸಂಪನ್ನ. ಹಿರಿಯರು, ಗೃಹಿಣಿಯರು, ಮಕ್ಕಳು ಎಲ್ಲರಿಗೂ ಉತ್ತಮ ಆರೋಗ್ಯ.
ಕನ್ಯಾ: ಹೊಸ ವ್ಯವಹಾರದಲ್ಲಿ ಮುನ್ನಡೆ. ಹಿರಿಯರ ಆಸ್ತಿಯಲ್ಲಿ ಕೃಷಿಯ ಕಡೆಗೆ ಗಮನ. ಪಾಲುದಾರಿಕೆ ಉದ್ಯಮ ಮುನ್ನಡೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಕುಟುಂಬದ ಹಿರಿಯ ಹಿತೈಷಿ ಆಗಮನ.
ತುಲಾ: ಹಿತಶತ್ರುಗಳ ಕಾಟದಿಂದ ಮುಕ್ತಿ. ಪೈಪೋಟಿ ಎದುರಿಸಲು ಉದ್ಯಮಿಗಳ ಸಿದ್ಧತೆ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗದರ್ಶನ ಮಾಡುವ ಅವಕಾಶ. ಲೇವಾದೇವಿ ವ್ಯವಹಾರದಿಂದ ದೂರವಿರಿ. ಸಾರ್ವಜನಿಕ ವ್ಯಕ್ತಿಗಳಿಗೆ ಮುಖಭಂಗ.
ವೃಶ್ಚಿಕ: ಸರ್ವವಿಧದಲ್ಲೂ ಉತ್ತಮವಾಗಿರುವ ಪರಿಸ್ಥಿತಿ. ಉದ್ಯೋಗಸ್ಥರ ಸ್ಥಾನ ಗೌರವ ಅಬಾಧಿತ. ಸರಕಾರಿ ಅಧಿಕಾರಿಗಳಿಗೆ ಕೆಲಸದ ಹೊರೆಯ ಚಿಂತೆ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಪರಿಸ್ಥಿತಿ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.
ಧನು: ಉದ್ಯೋಗ ಘಟಕದ ಕಾರ್ಯ ಸುಧಾರಣೆಯ ಹೊಣೆಗಾರಿಕೆ. ಉದ್ಯಮದ ವೈವಿಧ್ಯೀಕರಣ ಕ್ರಮ ಮುನ್ನಡೆ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಸಿಗದಂತೆ ಅಡ್ಡಗಾಲು. ಮಕ್ಕಳ ಅಧ್ಯಯನಾಸಕ್ತಿ ಬೆಳೆಸಲು ಪ್ರಯತ್ನ.
ಮಕರ: ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಉದ್ಯಮಿಗಳಿಗೆ ಹಠಾತ್‌ನಷ್ಟವಾಗುವ ಸಾಧ್ಯತೆ. ಬಂಧುಗಳ ಭೇಟಿಗೆ ಪೂರ್ವಕ್ಕೆ
ಪ್ರಯಾಣ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ.
ಕುಂಭ: ಕೆಲಸ, ಕಾರ್ಯಗಳು ಸುಗಮ. ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ಅಧಿಕ ಕೆಲಸದ ಚಿಂತೆ. ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಿಂದ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸ.
ಮೀನ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಹಕಾರದಿಂದ ಯಶಸ್ವಿ. ಪುನರಾರಂಭಗೊಂಡ ಉದ್ಯಮ ಮುನ್ನಡೆ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರ ಆತ್ಮಗಳಿಗೆ ಗೌರವ ಸಮರ್ಪಣೆ
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.