BMTC ವೋಲ್ವೋ ಬಸ್‌ ಕಂಡಕ್ಟರ್‌ ಹೊಟ್ಟೆಗೆ ಚಾಕು ಇ*ರಿದ ಪ್ರಯಾಣಿಕ!


Team Udayavani, Oct 2, 2024, 11:20 AM IST

crime

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಪ್ರಯಾಣಿಕನೊಬ್ಬ ಬಿಎಂಟಿಸಿ ವೋಲ್ವೋ ಬಸ್‌ ನಿರ್ವಾಹನ ಹೊಟ್ಟೆಗೆ ಚಾಕುವಿನಿಂದ ಇರಿದಿರುವ ಘಟನೆ ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳವಾರ ಸಂಜೆ ಸುಮಾರು 7 ಗಂಟೆಗೆ ವೈಟ್‌ಫೀಲ್ಡ್‌ನ ಐಟಿಪಿಎಲ್‌ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್‌ನಲ್ಲಿ
ಬಳಿ ಘಟನೆ ನಡೆದಿದ್ದು, ಬಿಎಂಟಿಸಿ ವೋಲ್ವೋ ಬಸ್‌ ನಿರ್ವಾಹಕ ಯೋಗೇಶ್‌(35) ಚಾಕು ಇರಿತಕ್ಕೊಳಗಾದವರು. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ
ಸಂಬಂಧ ಜಾರ್ಖಂಡ್‌ ಮೂಲದ ಹರ್ಷ ಸಿನ್ಹಾ (25) ಎಂಬಾತನನ್ನು ಬಂಧಿಸಲಾಗಿದೆ.

ಬಿಎಂಟಿಸಿ ವೋಲ್ವೋ ಬಸ್‌ ವೈಟ್‌ಫೀಲ್ಡ್‌ನ ಐಟಿಪಿಎಲ್‌ ಕಡೆಯಿಂದ ಹೂಡಿ ಕಡೆ ಹೋಗುತ್ತಿತ್ತು. ಆಗ ಹೂಡಿಗೆ ತೆರಳಲು ಬಸ್‌ ಏರಿದ ಹರ್ಷ ಸಿನ್ಹಾ ಬಾಗಿಲ ಬಳಿ ನಿಂತಿದ್ದಾನೆ. ಈ ವೇಳೆ ನಿರ್ವಾಹಕ ಯೋಗೇಶ್‌ ಮುಂದೆ ಹೋಗುವಂತೆ ಹೇಳಿದ್ದಾರೆ.

ಅದರಿಂದ ಕೋಪಗೊಂಡ ಆರೋಪಿ ಏಕಾಏಕಿ ಚಾಕು ತೆಗೆದು ಯೋಗೇಶ್‌ ಹೊಟ್ಟೆಗೆ ಇರಿದು ಹಲ್ಲೆ ಮಾಡಿದ್ದಾನೆ.
ತಕ್ಷಣ ರಕ್ತಸ್ರಾವವಾಗಿ ಕುಸಿದು ಬಿದ್ದ ನಿರ್ವಾಹಕ ಯೋಗೇಶ್‌ನನ್ನು ಪ್ರಯಾಣಿಕರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಜಾರ್ಖಂಡ್‌ ಮೂಲದ ಆರೋಪಿ ಹರ್ಷ ಸಿನ್ಹಾ ನಗರದ ಟೆಲಿಪರ್ಫಾಮೆನ್ಸ್‌ ಎಂಬ ಬಿಪಿಒ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಈತನನ್ನು ಕಂಪನಿ ಕೆಲಸದಿಂದ ತೆಗೆದು ಹಾಕಿತ್ತು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು

ಟಾಪ್ ನ್ಯೂಸ್

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

14-koppala

ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್‌, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ್ ಕುಮಾರ್!

13-sirawara

Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

Miracle: ಲಿಂಗದ ಮೇಲಿನ ಕಲ್ಲು‌ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು: ಕಡಣಿಯಲ್ಲೊಂದು ಅಚ್ಚರಿ

Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Niraj Chopra

Javelin; ನೀರಜ್ ಚೋಪ್ರಾರಿಂದ ಬೇರೆಯಾಗಲು ಮುಂದಾದ ಕೋಚ್ ಬಾರ್ಟೋನಿಟ್ಜ್: ಕಾರಣ?

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Serial Actress: ಮದುವೆ ನಿರಾಕರಿಸಿದ್ದಕ್ಕೆ ಕಿರುತೆರೆ ನಟಿಯ ಮನೆಯಲ್ಲೇ ಯುವಕ ಆತ್ಮಹ*ತ್ಯೆ

Serial Actress: ಮದುವೆ ನಿರಾಕರಿಸಿದ್ದಕ್ಕೆ ಕಿರುತೆರೆ ನಟಿಯ ಮನೆಯಲ್ಲೇ ಯುವಕ ಆತ್ಮಹ*ತ್ಯೆ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

14-koppala

ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್‌, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ್ ಕುಮಾರ್!

Sandalwood: ಗುರುರಾಜ ಕುಲಕರ್ಣಿ ಚಿತ್ರಕ್ಕೆ ಲಾಪತಾ ಲೇಡೀಸ್‌ ಬರಹಗಾರ ಎಂಟ್ರಿ

Sandalwood: ಗುರುರಾಜ ಕುಲಕರ್ಣಿ ಚಿತ್ರಕ್ಕೆ ಲಾಪತಾ ಲೇಡೀಸ್‌ ಬರಹಗಾರ ಎಂಟ್ರಿ

13-sirawara

Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

Miracle: ಲಿಂಗದ ಮೇಲಿನ ಕಲ್ಲು‌ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು: ಕಡಣಿಯಲ್ಲೊಂದು ಅಚ್ಚರಿ

Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.