Crime: ಪತ್ನಿಗೆ 22 ಕಡೆ ತಿವಿದು, ಕತ್ತು ಕೊಯ್ದು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

Team Udayavani, Oct 2, 2024, 11:26 AM IST

Crime: ಪತ್ನಿಗೆ 22 ಕಡೆ ತಿವಿದು, ಕತ್ತು ಕೊಯ್ದು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 2016ರಲ್ಲಿ ಪತ್ನಿಯ ಕುತ್ತಿಗೆ ಸುತ್ತ ಮುತ್ತ 22 ಕಡೆ ತಿವಿದು, ನಂತರ ಕತ್ತು ಕೊಯ್ದು ಕೊಲೆ ಮಾಡಿದ್ದ ಪತಿಗೆ 46ನೇ ಸಿಸಿಎಚ್‌ ನ್ಯಾಯಾಲ ಯವು ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ಹಲಸೂರು ಠಾಣಾ ವ್ಯಾಪ್ತಿಯ ರವಿರಾಜ್‌ ಶೆಟ್ಟಿ ಆಪಾದಿತ. 2010ರ ಮೇ 16ರಂದು ಉಡುಪಿ ಜಿಲ್ಲೆಯ ಯಶೋದಾ ಎಂಬುವರ ಪುತ್ರಿ ಸುಪ್ರಿತಾ ಎಂಬುವರನ್ನು ರವಿರಾಜ್‌ ಶೆಟ್ಟಿ ವಿವಾಹವಾಗಿದ್ದನು. ದಂಪತಿಗೆ ಓರ್ವ ಪುತ್ರಿಯಿದ್ದು ಹಲಸೂರು ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದರು. ರವಿರಾಜ್‌ ಶೆಟ್ಟಿ ಸಣ್ಣಪುಟ್ಟ ವಿಷಯಗಳಿಗೆ ಪತ್ನಿಯೊಂದಿಗೆ ಗಲಾಟೆ ಮಾಡಿಕೊಳ್ಳುತ್ತ ಮನಸ್ತಾಪ ಹೊಂದಿದ್ದರು. ಅದೇ ದ್ವೇಷದಿಂದ ಸೆ.14ರಂದು ರಾತ್ರಿ ಸುಮಾರು 8.30ರಲ್ಲಿ ಸುಪ್ರಿತಾ ಜತೆಗೆ ಜಗಳ ತೆಗೆದು ಚಾಕುವಿನಿಂದ ಆಕೆಯ ಕುತ್ತಿಗೆ ಸುತ್ತ ಮುತ್ತ 22 ಕಡೆ ತಿವಿದು, ನಂತರ ಕತ್ತು ಕೊಯ್ದು ಕೊಲೆ ಮಾಡಿದ್ದನು.

ಈ ಬಗ್ಗೆ ಹಲಸೂರು ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಲಸೂರು ಪೊಲೀಸ್‌ ಠಾಣೆಯ ಅಂದಿನ ಪೊಲೀಸ್‌ ಇನ್‌ ಸ್ಪೆಕ್ಟರ್‌ ಸುಬ್ರಹ್ಮಣ್ಯ ತನಿಖೆ ಪೂರ್ಣಗೊಳಿಸಿ ರವಿರಾಜ್‌ ಶೆಟ್ಟಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಸಿಸಿಎಚ್‌-46ನೇ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಸರ್ಕಾರಿ ಅಭಿಯೋಜಕಿ ಕೆ.ಎಸ್‌.ಲತಾ ವಾದ ಮಂಡಿಸಿದ್ದರು. ಕೃತ್ಯ ಎಸಗಿರುವುದು ಸಾಬೇತಾದ ಹಿನ್ನೆಲೆಯಲ್ಲಿ ಸಿಸಿಎಚ್‌ -46ನೇ ನ್ಯಾಯಾಲಯವು ರವಿರಾಜ್‌ ಶೆಟ್ಟಿಗೆ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ಟಾಪ್ ನ್ಯೂಸ್

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

14-koppala

ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್‌, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ್ ಕುಮಾರ್!

13-sirawara

Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

Miracle: ಲಿಂಗದ ಮೇಲಿನ ಕಲ್ಲು‌ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು: ಕಡಣಿಯಲ್ಲೊಂದು ಅಚ್ಚರಿ

Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Niraj Chopra

Javelin; ನೀರಜ್ ಚೋಪ್ರಾರಿಂದ ಬೇರೆಯಾಗಲು ಮುಂದಾದ ಕೋಚ್ ಬಾರ್ಟೋನಿಟ್ಜ್: ಕಾರಣ?

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Serial Actress: ಮದುವೆ ನಿರಾಕರಿಸಿದ್ದಕ್ಕೆ ಕಿರುತೆರೆ ನಟಿಯ ಮನೆಯಲ್ಲೇ ಯುವಕ ಆತ್ಮಹ*ತ್ಯೆ

Serial Actress: ಮದುವೆ ನಿರಾಕರಿಸಿದ್ದಕ್ಕೆ ಕಿರುತೆರೆ ನಟಿಯ ಮನೆಯಲ್ಲೇ ಯುವಕ ಆತ್ಮಹ*ತ್ಯೆ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಸಿಂಧನೂರಲ್ಲಿ ಅಪಹರಿಸಲ್ಪಟ್ಟ ಮಹಾರಾಷ್ಟ್ರದ ನಾಲ್ವರು ವಿದ್ಯಾರ್ಥಿಗಳ ರಕ್ಷ ಣೆ; ಇಬ್ಬರ ಬಂಧನ

ಸಿಂಧನೂರಲ್ಲಿ ಅಪಹರಿಸಲ್ಪಟ್ಟ ಮಹಾರಾಷ್ಟ್ರದ ನಾಲ್ವರು ವಿದ್ಯಾರ್ಥಿಗಳ ರಕ್ಷ ಣೆ; ಇಬ್ಬರ ಬಂಧನ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

14-koppala

ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್‌, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ್ ಕುಮಾರ್!

Sandalwood: ಗುರುರಾಜ ಕುಲಕರ್ಣಿ ಚಿತ್ರಕ್ಕೆ ಲಾಪತಾ ಲೇಡೀಸ್‌ ಬರಹಗಾರ ಎಂಟ್ರಿ

Sandalwood: ಗುರುರಾಜ ಕುಲಕರ್ಣಿ ಚಿತ್ರಕ್ಕೆ ಲಾಪತಾ ಲೇಡೀಸ್‌ ಬರಹಗಾರ ಎಂಟ್ರಿ

13-sirawara

Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.