Airport:ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!
ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಕಾರ್ಯಾಚರಣೆ....
Team Udayavani, Oct 2, 2024, 12:09 PM IST
ನವದೆಹಲಿ: ಇತ್ತೀಚೆಗೆ ಬಿಡುಗಡೆಯಾಗಿದ್ದ ಐಫೋನ್ (iPhone 16 pro Max)16 ಪ್ರೊ ಮ್ಯಾಕ್ಸ್ ಸರಣಿಯ ಸುಮಾರು 26 ಮೊಬೈಲ್ ಗಳನ್ನು ಮಹಿಳಾ ಪ್ರಯಾಣಿಕಳಿಂದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬುಧವಾರ (ಅ.02) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಬಿಡುಗಡೆಗೊಂಡಿದ್ದ ಹೈಟೆಕ್ ಮೊಬೈಲ್ iPhone 16 pro Max ಸರಣಿಯ 26 ಮೊಬೈಲ್ ಗಳನ್ನು ಟಿಶ್ಶೂ ಪೇಪರ್ ನಲ್ಲಿ ಸುತ್ತಿ ಮಹಿಳೆ ತನ್ನ ವ್ಯಾನಿಟಿ ಬ್ಯಾಗ್ ನೊಳಗೆ ಇಟ್ಟುಕೊಂಡಿರುವುದಾಗಿ ವರದಿ ವಿವರಿಸಿದೆ.
Pro Max ಐಫೋನ್ 16ರ ಸರಣಿಯ ಟಾಪ್ ಮಾಡೆಲ್ ಮೊಬೈಲ್ ಆಗಿದೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಹಾಂಗ್ ಕಾಂಗ್ ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕಳಿಂದ 26 ಐಫೋನ್ 16 ಪ್ರೊ ಮ್ಯಾಕ್ಸ್ ಅನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಈ ಐಫೋನ್ ಗಳನ್ನು ಭಾರತಕ್ಕೆ ಕಳ್ಳಸಾಗಣಿಕೆ ಮಾಡುತ್ತಿದ್ದು, ಅಂದಾಜು ಮೌಲ್ಯ 37 ಲಕ್ಷ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.