Delhi Drug Bust: ಬೃಹತ್ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್ ವಶ
ಅಂತರಾಷ್ಟ್ರೀಯ ಮಟ್ಟದ ಡ್ರಗ್ಸ್ ಕಳ್ಳಸಾಗಣೆಯ ಸಿಂಡಿಕೇಟ್ (ಗ್ಯಾಂಗ್) ಶಾಮೀಲು
Team Udayavani, Oct 2, 2024, 2:49 PM IST
ನವದೆಹಲಿ: ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 500ಕೆಜಿಗೂ ಅಧಿಕ ಕೊಕೇನ್ (Cocaine) ಮಾದಕ ದ್ರವ್ಯವನ್ನು ಬುಧವಾರ (ಅ.02) ದೆಹಲಿಯಲ್ಲಿ ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಇದು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಶಪಡಿಸಿಕೊಂಡ ಭಾರೀ ಪ್ರಮಾಣದ ಮಾದಕ ದ್ರವ್ಯ ಪ್ರಕರಣ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ದೆಹಲಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಬೃಹತ್ ಪ್ರಮಾಣದ ಕೊಕೇನ್ ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಲಾಗಿದೆ.
ಈ ಕೊಕೇನ್ ಸಾಗಣೆ ಹಿಂದೆ ಅಂತರಾಷ್ಟ್ರೀಯ ಮಟ್ಟದ ಡ್ರಗ್ಸ್ ಕಳ್ಳಸಾಗಣೆಯ ಸಿಂಡಿಕೇಟ್ (ಗ್ಯಾಂಗ್) ಇದ್ದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ದೆಹಲಿಯಲ್ಲಿ 400 ಗ್ರಾಂ ಹೆರಾಯಿನ್ ಹಾಗೂ 160 ಗ್ರಾಂ ಕೊಕೇನ್ ಹೊಂದಿದ್ದ ಇಬ್ಬರು ಅಫ್ಘಾನ್ ಪ್ರಜೆಗಳನ್ನು ಬಂಧಿಸಿದ್ದ ಪ್ರಕರಣದ ನಂತರ ಈ ಬೃಹತ್ ಕಾರ್ಯಾಚರಣೆ ನಡೆದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.