Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

Team Udayavani, Oct 2, 2024, 5:26 PM IST

13-sirawara

ಸಿರವಾರ: ಜಮೀನು ವಿಚಾರಕ್ಕೆ ಅತ್ತೆ ಮತ್ತು ಅಳಿಯನ ನಡುವೆ ಜಗಳ ನಡೆದಿದ್ದು, ಅತ್ತೆಯ ಬೆದರಿಕೆಗೆ ಮನನೊಂದು ಅಳಿಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಲೂರು ಗ್ರಾಮದಲ್ಲಿ ಅ.2ರ ಬುಧವಾರ ನಡೆದಿದೆ.

ಹುಲಿಗೆಪ್ಪ (22) ಆತ್ಮಹತ್ಯೆ ಮಾಡಿಕೊಂಡವರು.

ಹುಲಿಗೆಪ್ಪ ಮನೆಯಲ್ಲಿ ಯಾರು ಇಲ್ಲದ ವೇಳೆ ಡೆತ್‌ ನೋಟ್ ಬರೆದಿಟ್ಟು ವಿಷ ಸೇವಿಸಿದ್ದಾರೆ. ಡೆತ್ ನೋಟ್‌ನಲ್ಲಿ ಜಾಗದ ವಿಚಾರವಾಗಿ ಅತ್ತೆ ಲಕ್ಷ್ಮಿ, ಅತ್ತೆಯ ಮಗಳ ಅನುರಾಧ, ಮಹಾದೇವಿ, ಅನಿಲ್ ಎಂಬವವರ ಹೆಸರು ಪ್ರಸ್ತಾಪ ಮಾಡಿದ್ದಾರೆ. ನನ್ನ ಸಾವಿಗೆ ನನ್ನ ಅತ್ತೆ ಲಕ್ಷ್ಮಿದೇವಿ ಮತ್ತು ಆಕೆಯ ಮಕ್ಕಳೇ ಕಾರಣ. ನಮ್ಮ 17 ಗುಂಟೆ ಜಾಗ ತಮ್ಮದು ಎಂದು ನಮಗೆ ಬೆದರಿಕೆ ಹಾಕಿದ್ದಾರೆ. ನನ್ನ ಸಾವಿನ ಬಳಿಕವಾದರೂ ನಮ್ಮ ಜಾಗ ನಮಗೆ ಕೊಡಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಸಿರವಾರ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Gangavath-Rain

Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

madikeri

Madikeri: ಕೋಟ್ಯಾಂತರ ಮೌಲ್ಯದ ಹೈಡ್ರೋ ಗಾಂಜಾ ವಶ; 7 ಆರೋಪಿಗಳ ಬಂಧನ

MLC-elctin-Congress

Council By Polls: ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾದ ರಾಜು ಪೂಜಾರಿ

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಂಧನೂರಲ್ಲಿ ಅಪಹರಿಸಲ್ಪಟ್ಟ ಮಹಾರಾಷ್ಟ್ರದ ನಾಲ್ವರು ವಿದ್ಯಾರ್ಥಿಗಳ ರಕ್ಷ ಣೆ; ಇಬ್ಬರ ಬಂಧನ

ಸಿಂಧನೂರಲ್ಲಿ ಅಪಹರಿಸಲ್ಪಟ್ಟ ಮಹಾರಾಷ್ಟ್ರದ ನಾಲ್ವರು ವಿದ್ಯಾರ್ಥಿಗಳ ರಕ್ಷ ಣೆ; ಇಬ್ಬರ ಬಂಧನ

ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

Sirwar: ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

3-raichur

Raichur: ಚಿತ್ರಾನ್ನ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

Mantralya-Shree

Thirupathi Laddu: ದೇಗುಲಗಳು ಸರಕಾರದ ಹಿಡಿತದಿಂದ ಮುಕ್ತವಾಗಲಿ: ಶ್ರೀಸುಬುಧೇಂದ್ರ ಸ್ವಾಮೀಜಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gangavath-Rain

Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.