ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

Team Udayavani, Oct 2, 2024, 8:24 PM IST

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

ಹೈದರಾಬಾದ್: ಟಾಲಿವುಡ್ ನಟ ನಾಗ ಚೈತನ್ಯ ಮತ್ತು ಸಮಂತಾ ವಿಚ್ಛೇದನ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಸ್ಟಾರ್‌ ಜೋಡಿಯ ವಿಚ್ಛೇದನಕ್ಕೆ ಬಿಆರ್​ಎಸ್​​ನ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್ (KTR) ಕಾರಣ ಎಂದು ಸಚಿವೆ ಕೊಂಡ ಸುರೇಖಾ ಹೇಳಿಕೆ ನೀಡಿದ್ದು ಇದೀಗ ರಾಜಕೀಯ ವಲಯದಲ್ಲಿ ಸಚಿವೆಯ ಹೇಳಿಕೆ ಭಾರಿ ಸಂಚಲ ಮೂಡಿಸಿದೆ.

ಬಾಪುಘಾಟ್ ನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಈ ಟಾಲಿವುಡ್ ನಟ ನಾಗ ಚೈತನ್ಯ ಹಾಗೂ ಸಮಂತಾ ಜೀವನದಲ್ಲಿ ಬಿರುಗಾಳಿ ಎಬ್ಬಿಸಿ ವಿಚ್ಛೇದನ ಕೊಡಲು ಕೆಟಿಆರ್ ಕಾರಣ ಎಂದು ಸಚಿವೆ ಗಂಭೀರ ಆರೋಪ ಮಾಡಿದ್ದಾರೆ ಅಲ್ಲದೆ ಸಮಂತಾ ಸೇರಿದಂತೆ ಚಿತ್ರರಂಗದ ಇತರ ನಟ ನಟಿಯರ ಜೀವನವನ್ನು ಹಾಳು ಮಾಡಿದ್ದಾರೆ ಅಷ್ಟು ಮಾತ್ರವಲ್ಲದೆ ಕೆಟಿಆರ್ ಅವರು ಸಚಿವರಾಗಿದ್ದಾಗ ಹಲವು ಸಿನಿಮಾ ನಾಯಕಿಯರ ಜೀವನದ ಜೊತೆ ಚೆಲ್ಲಾಟವಾಡಿದ್ದಾರೆ, ನಾಯಕಿಯರ ಫೋನ್ ಕದ್ದಾಲಿಕೆ ಮಾಡಿ ಅವರನ್ನು ಡ್ರಗ್ಸ್ ಚಟಕ್ಕೆ ಸಿಲುಕಿಸಿ ಅವರ ಜೀವನವನ್ನೇ ಹಾಳು ಮಾಡಿದ್ದಾರೆ, ಆದರೆ ಈ ವಿಚಾರ ನನಗೆ ಮಾತ್ರವಲ್ಲದೆ ಚಿತ್ರರಂಗದ ಎಲ್ಲರಿಗೂ ಗೊತ್ತಿದೆ ಅದರೂ ಯಾರೂ ಹೇಳುತ್ತಿಲ್ಲ ಅಷ್ಟೇ ಎಂದಿದ್ದಾರೆ.

ಸಚಿವೆ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದ ಕೆಟಿಆರ್:
ಸಚಿವೆ ಕೊಂಡ ಸುರೇಖಾ ಶಾಕಿಂಗ್ ಹೇಳಿಕೆಗೆ ಬಿಆರ್​ಎಸ್​​ನ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್ ಆಕ್ರೋಶ ಹೊರಹಾಕಿದ್ದು ಸಚಿವೆ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಇದೆಲ್ಲಾ ರಾಜಕೀಯ ಲಾಭಕ್ಕೋಸ್ಕರ ಈ ರೀತಿಯ ಹೇಳಿಕೆಗಳನ್ನು ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವುದು ಅವರ ಸಂಸ್ಕೃತಿ ಆಗಿರಬಹುದು ಆದರೆ ನನಗೆ ಹೆಂಡತಿ ಮಕ್ಕಳು, ಕುಟುಂಬ ಇದೆ. ಈ ಹಿಂದೆಯೂ ಸಚಿವೆ ನನ್ನ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಅಂತವರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲಾರೆ ಎಂದಿದ್ದಾರೆ.

ಇದನ್ನೂ ಓದಿ: Council By Polls: ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾದ ರಾಜು ಪೂಜಾರಿ

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.