Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ
ಕಾಂಟ್ರ್ಯಾಕ್ಟ್ ಕ್ಯಾರೇಜ್' ವ್ಯಾಪ್ತಿಗೆ ದ್ವಿಚಕ್ರ ವಾಹನ:
Team Udayavani, Oct 3, 2024, 9:16 AM IST
ಹೊಸದಿಲ್ಲಿ: ರ‍್ಯಾಪಿಡೊ, ಉಬರ್‌ನಂಥ ಅಗ್ರಿಗೇಟರ್‌ಗಳಿಂದ ಮೋಟಾರ್ ಸೈಕಲ್‌ಗಳ ವಾಣಿಜ್ಯ ಬಳಕೆ ವಿಚಾರದಲ್ಲಿನ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೆಜ್ಜೆಯಿಟ್ಟಿದೆ. ಮೋಟಾರು ವಾಹನಗಳ ಕಾಯ್ದೆಗೆ ತಿದ್ದುಪಡಿ ತಂದು ಬೈಕ್‌ಗಳನ್ನೂ ವಾಣಿಜ್ಯ ವಾಹನಗಳೆಂದು ಪರಿಗಣಿಸಲು ಕೇಂದ್ರ ಸರಕಾರ ಮುಂದಾಗಿದೆ.
ಒಪ್ಪಂದದ ಮೇರೆಗೆ ಪ್ರಯಾಣಿಕರನ್ನು ಬಾಡಿಗೆಗೆ ಕರೆದೊಯ್ಯುವ ವಾಹನಗಳನ್ನು ಕಾಂಟ್ರ್ಯಾಕ್ಟ್ ಕ್ಯಾರೇಜ್ ಎನ್ನುತ್ತಾರೆ. ಪ್ರಸ್ತುತ ಕಾಯ್ದೆಯ ನಿಯಮಗಳ ಪ್ರಕಾರ, ಎಲ್ಲ ಮೋಟಾರು ವಾಹನಗಳನ್ನೂ ಕಾಂಟ್ರ್ಯಾಕ್ಟ್ ಕ್ಯಾರೇಜ್ ಆಗಿ ಬಳಸಬಹುದು. ಆದರೆ ಇದರಲ್ಲಿ ಸ್ಪಷ್ಟತೆ ತರುವ ಸಲುವಾಗಿ ದ್ವಿಚಕ್ರ ವಾಹನಗಳನ್ನೂ ಇದಕ್ಕೆ ಸೇರಿಸಲು ಪ್ರಸ್ತಾವಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಬಳಕೆಗೆ ಉಪಯೋಗಿಸುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದಕ್ಕೆ ಕ್ಯಾಬ್ ಮಾಲಕರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರ ಕಾಯ್ದೆಗೆ ಒಟ್ಟು 67 ತಿದ್ದುಪಡಿ ಪ್ರಸ್ತಾವಿಸಲಾಗಿದ್ದು, ಅದರಲ್ಲಿ ಗಂಟೆಗೆ ಗರಿಷ್ಠ 50 ಕಿ.ಮೀ. ವೇಗದ ಮಿತಿ ಇರುವ ತ್ರಿಚಕ್ರ ವಾಹನಗಳಿಗೆ, ಶಾಲಾ ಬಸ್ಸು, ವ್ಯಾನ್‌ಗಳಿಗೆ ಹೊಸ ವ್ಯಾಖ್ಯಾನ ನೀಡಲೂ ಯೋಜಿಸಲಾಗಿದೆ.
ಇದನ್ನೂ ಓದಿ: Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್ ಈಗ ಸ್ಫೋಟ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.