Gundlupete: ಕಂದಕದ ಒಳಗೆ ಬಿದ್ದು ಗಂಡಾನೆ ಸಾವು
Team Udayavani, Oct 3, 2024, 10:24 AM IST
ಗುಂಡ್ಲುಪೇಟೆ (ಚಾಮರಾಜನಗರ): ಆನೆ ಟ್ರಂಚ್(ಕಂದಕ) ಒಳಗೆ ಬಿದ್ದು ಗಂಡಾನೆಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಹೊಸಪುರ ಗ್ರಾಮದ ಬಳಿ ಆ.3 ರಂದು ನಡೆದಿದೆ.
ಸುಮಾರು 25-30 ವರ್ಷದ ಗಂಡಾನೆಯು ಹೊಸಪುರ ಕಾಡಂಚಿನಲ್ಲಿ ಅರಣ್ಯ ಇಲಾಖೆ ತೆಗೆಗಿದ್ದ ಕಂದಕ್ಕೆ ಬಿದ್ದು ಮೃತಪಟ್ಟಿದೆ. ರೈತರು ಜಮೀನುಗಳಿಗೆ ಹೋಗುವಾಗ ಆನೆ ಸಾವನ್ನಪ್ಪಿರುವುದು ತಿಳಿದು ಬಂದಿದ್ದು, ಬುಧವಾರ ತಡರಾತ್ರಿ ಅರಣ್ಯ ದಾಟುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಆನೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈದ್ಯರ ತಪಾಸಣೆ ಬಳಿಕ ಗೊತ್ತಾಗಲಿದೆ ಎಂದು ವಲಯ ಅರಣ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದರು.
ಸೋಲಾರ್ ತಂತಿ ಸ್ಪರ್ಶದಿಂದ ಆನೆ ಸಾವು-ಶಂಕೆ: ಕಾಡಾನೆಯು ಅರಣ್ಯ ದಾಟುವ ವೇಳೆ ಕಂದಕದ ಬಳಿ ಅಳವಡಿಕೆ ಮಾಡಿದ್ದ ಸೋಲಾರ್ ತಂತಿಯಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ ಟ್ರಂಚ್ ಒಳಗೆ ಬಿದ್ದು ಮೃತಪಟ್ಟಿರಬಹುದು ಎಂದು ಕೆಲ ರೈತ ಮುಖಂಡರು ಶಂಕೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.