Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

Team Udayavani, Oct 3, 2024, 1:21 PM IST

5-kalburgi

ಕಲಬುರಗಿ: ಪತಿ, ಪತ್ನಿ ಇಬ್ಬರು ಆ.2ರ ಬುಧವಾರ ರಾತ್ರಿ ಜೊತೆಗೆಎಣ್ಣೆ (ಮದ್ಯ) ಹಾಕುವಾಗ ನಡೆದ ಸಣ್ಣ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಗುಲ್ಬರ್ಗ ವಿಶ್ವವಿದ್ಯಾನಿಲಯ ಪೊಲೀಸ್ ಠಾಣಾ ವ್ಯಾಪ್ತಿಯ ಶಹಬಾದ ರಸ್ತೆಯ ಇಟ್ಟಂಗಿ ಭಟ್ಟಿಯಲ್ಲಿ ಆ.2ರ ಬುಧವಾರ ನಡೆದಿದೆ.

ಪ್ರಿಯಾಂಕಾ ರಾಠೋಡ್(35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಪತಿ ವಕೀಲ್ ರಾಠೋಡ್ ಕೊಲೆ ಮಾಡಿದಾತ.

ನಿನ್ನೆ (ಆ.2ರ) ತಡರಾತ್ರಿ ಪ್ರಿಯಾಂಕಾ ಹಾಗೂ ಆಕೆಯ ಗಂಡ ವಕೀಲ್ ರಾಠೋಡ್ ಸೇರಿಕೊಂಡು ಇಟ್ಟಂಗಿ ಭಟ್ಟಿಯ ಮಬ್ಬು ಕತ್ತಲಿನಲ್ಲಿ ತಂಪಾದ ವಾತಾವರಣದಲ್ಲಿ ಮಸ್ತ್ ಮಜವಾಗಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕೌಟುಂಬಿಕ ಕಲಹ ಶುರುವಾಗಿದೆ.

ಆ ವೇಳೆಯಲ್ಲಿ ಫುಲ್ ಟೈಟ್ ಆಗಿದ್ದ ಪತಿ ವಕೀಲ್ ರಾಠೋಡ್ ಸಿಟ್ಟಿನಲ್ಲಿ ಪಕ್ಕದಲ್ಲಿಯೇ ಇದ್ದ ಇಟ್ಟಿಗೆಯಿಂದ ಪ್ರಿಯಾಂಕಾ ತಲೆಗೆ ಹೊಡೆದಿದ್ದಾನೆ. ಈ ಹೊಡೆತಕ್ಕೆ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ವಿವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

1-dde

Mysore Dasara ವೇದಿಕೆಯಲ್ಲಿ ರಾಜಕೀಯ..; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TEACHER

Kalaburagi: 77 ಪರೀಕ್ಷೆ ಬರೆದ ಕನ್ನಡ ಶಿಕ್ಷಕನಿಂದ ವಿಶ್ವದಾಖಲೆ!

15-Chincholi

Chincholi: ಬಟ್ಟೆ ಒಗೆಯುವ ವೇಳೆ ‌ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋದ ಮಹಿಳೆ

Miracle: ಲಿಂಗದ ಮೇಲಿನ ಕಲ್ಲು‌ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು: ಕಡಣಿಯಲ್ಲೊಂದು ಅಚ್ಚರಿ

Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ

Aland: ನಿಂಬರ್ಗಾ ಗ್ರಾಮದಲ್ಲಿ ಕಲುಷಿತ ನೀರು ಸಮಸ್ಯೆಯಿಂದ 160 ಮಂದಿ ಅಸ್ವಸ್ಥ

Aland: ನಿಂಬರ್ಗಾ ಗ್ರಾಮದಲ್ಲಿ ಕಲುಷಿತ ನೀರು ಸಮಸ್ಯೆಯಿಂದ 160 ಮಂದಿ ಅಸ್ವಸ್ಥ

Alanada

Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

14

Paru Parvathy Movie: ಇನ್ಫಿನಿಟಿ ರೋಡ್‌ನ‌ಲ್ಲಿ ಪಾರ್ವತಿ!

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.