Mangaluru: ಕೆಎಸ್‌ಆರ್‌ಟಿಸಿಯಿಂದ ದಸರಾ ಪ್ರವಾಸ ಪ್ಯಾಕೇಜ್‌

ಮಂಗಳೂರು ಪರಿಸರ, ಮಡಿಕೇರಿ, ಕೊಲ್ಲೂರು, ಮುರ್ಡೇಶ್ವರಕ್ಕೂ ಯಾತ್ರೆ ಅವಕಾಶ

Team Udayavani, Oct 3, 2024, 3:26 PM IST

3

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್‌ ಪ್ರವಾಸವನ್ನು ಅ. 3ರಿಂದ 12ರ ವರೆಗೆ ಹಮ್ಮಿಕೊಳ್ಳಲಿದೆ.

ದಸರಾ ನವದುರ್ಗ ದರ್ಶನ ಪ್ಯಾಕೇಜ್‌ ಮಂಗಳೂರು ಬಸ್‌ ನಿಲ್ದಾಣದಿಂದ ಶ್ರೀ ಮಂಗಳಾದೇವಿ ದೇವಸ್ಥಾನ-ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ-ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ – ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಹಾಗೂ ಬೀಚ್‌ – ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ- ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ (ಸಂಜೆ ಉಪಹಾರ)- ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ನವದುರ್ಗಾ ದರ್ಶನ – ಮಂಗಳೂರು ಬಸ್‌ ನಿಲ್ದಾಣ. ವಯಸ್ಕರಿಗೆ 400 ರೂ., ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 300 ರೂ. (ಬೆಳಗ್ಗೆ 8 ಗಂಟೆಗೆ ಹೊರಟು ರಾತ್ರಿ 8.30ಕ್ಕೆ ಮಂಗಳೂರು ಬಸ್‌ ನಿಲ್ದಾಣ)

ಮಡಿಕೇರಿ ಪ್ಯಾಕೇಜ್‌
ಮಂಗಳೂರು- ಮಡಿಕೇರಿ-ರಾ ಜಾಸೀಟ್‌- ಅಬ್ಬಿಫಾಲ್ಸ್‌ -ನಿಸರ್ಗ ಧಾಮ- ಗೋಲ್ಡನ್‌ ಟೆಂಪಲ್‌-ಮಂಗಳೂರು ಬಸ್‌ ನಿಲ್ದಾಣ. ವಯಸ್ಕರಿಗೆ 500 ರೂ. ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) 400 ರೂ. ಬೆಳಗ್ಗೆ 7 ಗಂಟೆಗೆ ಹೊರಟು ರಾತ್ರಿ 9ಕ್ಕೆ ಮಂಗಳೂರು ಬಸ್‌ ನಿಲ್ದಾಣ.

ಮಂಗಳೂರು-ಕೊಲ್ಲೂರು ಮಂಗಳೂರು ಬಸ್‌ ನಿಲ್ದಾಣ -ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ-ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ- ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಮಂಗಳೂರು ಬಸ್‌ ನಿಲ್ದಾಣ. ವಯಸ್ಕರಿಗೆ 500, ಮಕ್ಕಳಿಗೆ 400 ರೂ. ಬೆಳಗ್ಗೆ 8 ಗಂಟೆಗೆ ಹೊರಟು

ರಾತ್ರಿ 7ಕ್ಕೆ ಮಂಗಳೂರು ಬಸ್‌ ನಿಲ್ದಾಣ.
ಮಂಗಳೂರು-ಮುರ್ಡೇಶ್ವರ ಮಂಗಳೂರು ಬಸ್‌ ನಿಲ್ದಾಣ – ಮುರ್ಡೇಶ್ವರ ದೇವಸ್ಥಾನ – ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಶಿ – ಆನೆಗುಡ್ಡೆ ಗಣಪತಿ ದೇವಸ್ಥಾನ ಕುಂಭಾಶಿ – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ – ಮಂಗಳೂರು ಬಸ್‌ ನಿಲ್ದಾಣ. ವಯಸ್ಕರಿಗೆ 550, ಮಕ್ಕಳಿಗೆ 450 ರೂ. ಬೆಳಗ್ಗೆ 7 ಗಂಟೆಗೆ ಹೊರಟು ರಾತ್ರಿ 7ಕ್ಕೆ ಮಂಗಳೂರು ಬಸ್‌ ನಿಲ್ದಾಣ.
ಮಾಹಿತಿಗೆ 7760990720 ಸಂಪರ್ಕಿಸಬಹುದು. ಈ ಪ್ಯಾಕೇಜ್‌ಗಳಿಗೆ www.ksrtc.in ಮೂಲಕ ಮುಂಗಡ ಆಸನ ಕಾಯ್ದಿರಿಸಬಹುದಾಗಿದೆ.

ಟಾಪ್ ನ್ಯೂಸ್

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

1-dde

Mysore Dasara ವೇದಿಕೆಯಲ್ಲಿ ರಾಜಕೀಯ..; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

Legislative Council By-election: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

4

Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ

1

Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

ಕರಾವಳಿಯಲ್ಲಿ ಇಂದಿನಿಂದ ನವರಾತ್ರಿ ಸಂಭ್ರಮ

Navaratri: ಕರಾವಳಿಯಲ್ಲಿ ಇಂದಿನಿಂದ ನವರಾತ್ರಿ ಸಂಭ್ರಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

Legislative Council By-election: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

gold

Dharwad: ಖಾಸಗಿ ಬಸ್‌ನಲ್ಲಿ 77 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ

1

Gangolli: ನಿಂದನೆ, ಜೀವ ಬೆದರಿಕೆ: ದೂರು

Zebra Movie:  ಡಾಲಿ ‘ಜೀಬ್ರಾ’ಗೆ ಶಿವಣ್ಣ ಸಾಥ್‌

Zebra Movie: ಡಾಲಿ ‘ಜೀಬ್ರಾ’ಗೆ ಶಿವಣ್ಣ ಸಾಥ್‌

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.