Dharwad: ಖಾಸಗಿ ಬಸ್‌ನಲ್ಲಿ 77 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ
Team Udayavani, Oct 3, 2024, 7:21 PM IST
ಸಾಂದರ್ಭಿಕ ಚಿತ್ರ
ಧಾರವಾಡ : ಖಾಸಗಿ ಸಾರಿಗೆ ಬಸ್ಸಿನಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಕಾಟ ಮಾಡುತ್ತಿದ್ದ 77 ಲಕ್ಷ ರೂ.ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬಯಿಂದ ಹುಬ್ಬಳ್ಳಿ ಕಡೆಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದ ವ್ಯಕ್ತಿಯೊಬ್ಬ ಎರಡು ಬ್ಯಾಗ್‌ಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಆಭರಣ ತೆಗೆದುಕೊಂಡು ಪ್ರಯಾಣ ಬೆಳೆಸಿದ್ದ. ಈ ಬಗ್ಗೆ ಮಾಹಿತಿ ಪಡೆದ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ರಾಷ್ಟ್ರೀಯ ಹೆದ್ದಾರಿಯ ನರೇಂದ್ರ ಕ್ರಾಸ್ ಬಳಿ ತಡೆದು ತಪಾಸಣೆ ಮಾಡಿದ್ದಾರೆ. ಈ ತಪಾಸಣೆಯಲ್ಲಿ ಭವರಸಿಂಗ್ ಎಂಬ ವ್ಯಕ್ತಿಯ ಬ್ಯಾಗ್‌ನಲ್ಲಿ 77 ಲಕ್ಷಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳು ಪತ್ತೆಯಾಗಿದೆ. ಕೊನೆಗೆ ಸ್ಥಳದಲ್ಲಿಯೇ ಚಿನ್ನಾಭರಣಗಳ ಪಂಚನಾಮೆ ನಡೆಸಲಾಯಿತು. ಈ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಮುಂಬನಿಂದ ಖಾಸಗಿ ಬಸ್‌ನಲ್ಲಿ ಅಧಿಕ ಮೊತ್ತದ ಚಿನ್ನಾಭರಣ ಸಾಗಾಟವಾಗುತ್ತಿರುವ ಬಗ್ಗೆ ಮಾಹಿತಿ ಇತ್ತು. ತಪಾಸಣೆ ನಡೆಸಿ ಜಪ್ತಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುವುದು.
-ಡಾ.ಗೋಪಾಲಕೃಷ್ಣ ಬ್ಯಾಕೋಡ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.