Mangaluru ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

1ಲಕ್ಷ ರೂ.ಮೌಲ್ಯದ 4 ಕೆ.ಜಿ.ಗಾಂಜಾ ವಶ

Team Udayavani, Oct 3, 2024, 8:33 PM IST

WhatsApp Image 2024-10-03 at 20.30.52

ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್‌ ನಿವಾಸಿ ಅಬುತಾಹಿರ್‌ ಯಾನೇ ಅನ್ವರ್‌ (25) ಬಂಧಿತ ಆರೋಪಿ. ಗಾಂಜಾ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡೀಲ್‌ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಆತನನ್ನು ವಶಕ್ಕೆ ಪಡೆದಿದ್ದಾರೆ.

ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ, ಮೊಬೈಲ್‌ ಫೋನ್‌ ಅನ್ನು ಸ್ವಾ ಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ 1.75 ಲಕ್ಷ ರೂ. ಆಗಬಹು ಎಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಸಿಬಿ ಘಟಕದ ಎಸಿಪಿ ಮನೋಜ್‌ ಕುಮಾರ್‌ ನಾಯ್ಕ ಅವರ ನೇತೃತ್ವದಲ್ಲಿ ಪೊಲೀಸ್‌ ನಿರೀಕ್ಷಕ ಶ್ಯಾಮ್‌ ಸುಂದರ್‌ ಎಚ್‌.ಎಂ., ಪಿಎಸ್‌ಐ ನರೇಂದ್ರ, ಎಎಸ್‌ಐ ಮೋಹನ್‌ ಕೆ.ವಿ., ರಾಮ ಪೂಜಾರಿ, ಸುಜನ್‌ ಶೆಟ್ಟಿ, ಮತ್ತು ಸಿಸಿಬಿ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಡಾ| ಸಂಧ್ಯಾ ಶೆಣೈಗೆ ಕಲ್ಪನಾ ಚಾವ್ಲಾ ಯುವವಿಜ್ಞಾನಿ ಪ್ರಶಸ್ತಿ

State Govt: ಡಾ| ಸಂಧ್ಯಾ ಶೆಣೈಗೆ ಕಲ್ಪನಾ ಚಾವ್ಲಾ ಯುವವಿಜ್ಞಾನಿ ಪ್ರಶಸ್ತಿ

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್‌ ಪ್ರಜೆಗಳ ಸೆರೆ

Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್‌ ಪ್ರಜೆಗಳ ಸೆರೆ

By Election: ಬಿಜೆಪಿ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ ಪೂಜಾರಿ

By Election: ಬಿಜೆಪಿ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ ಪೂಜಾರಿ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

PSI: ಪರೀಕ್ಷೆಗೆ ಶೇ.35.5 ಮಂದಿ ಗೈರು; ಹಾಜರಿ 43,250, ಗೈರು ಹಾಜರಿ 23740

PSI: ಪರೀಕ್ಷೆಗೆ ಶೇ.35.5 ಮಂದಿ ಗೈರು; ಹಾಜರಿ 43,250, ಗೈರು ಹಾಜರಿ 23740

CM Siddaramaiah ವಿರುದ್ಧ ಇ.ಡಿ.ಗೆ ದಾಖಲೆ ಸಲ್ಲಿಸಿದ ಸ್ನೇಹಮಯಿ ಕೃಷ್ಣ

CM Siddaramaiah ವಿರುದ್ಧ ಇ.ಡಿ.ಗೆ ದಾಖಲೆ ಸಲ್ಲಿಸಿದ ಸ್ನೇಹಮಯಿ ಕೃಷ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ| ಸಂಧ್ಯಾ ಶೆಣೈಗೆ ಕಲ್ಪನಾ ಚಾವ್ಲಾ ಯುವವಿಜ್ಞಾನಿ ಪ್ರಶಸ್ತಿ

State Govt: ಡಾ| ಸಂಧ್ಯಾ ಶೆಣೈಗೆ ಕಲ್ಪನಾ ಚಾವ್ಲಾ ಯುವವಿಜ್ಞಾನಿ ಪ್ರಶಸ್ತಿ

POlice

Mangaluru: ಕೆಮರಾ ಖರೀದಿಸುವುದಾಗಿ ತಿಳಿಸಿ ವಂಚನೆ; ಪ್ರಕರಣ ದಾಖಲು

arest

Mangaluru: ಗಾಂಜಾ ಸೇವನೆ; ಇಬ್ಬರ ಬಂಧನ

accident

Mangaluru: ಟಿಪ್ಪರ್‌ ಢಿಕ್ಕಿ; ಕೋಸ್ಟ್‌ಗಾರ್ಡ್‌ ಸಿಬಂದಿಗೆ ಗಂಭೀರ ಗಾಯ

Mangaluru: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

Legislative Council By-election: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tree

Junior World Shooting: ಖುಷಿಗೆ ಕಂಚು

ಡಾ| ಸಂಧ್ಯಾ ಶೆಣೈಗೆ ಕಲ್ಪನಾ ಚಾವ್ಲಾ ಯುವವಿಜ್ಞಾನಿ ಪ್ರಶಸ್ತಿ

State Govt: ಡಾ| ಸಂಧ್ಯಾ ಶೆಣೈಗೆ ಕಲ್ಪನಾ ಚಾವ್ಲಾ ಯುವವಿಜ್ಞಾನಿ ಪ್ರಶಸ್ತಿ

1-frrr

Irani Cup:ಅಭಿಮನ್ಯು ಅಜೇಯ 151 ರನ್‌: 102 ಡಿಗ್ರಿ ಜ್ವರವಿದ್ದೂ ಶಾರ್ದೂಲ್‌ ಬ್ಯಾಟಿಂಗ್‌

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.