Kaup ಹೊಸ ಮಾರಿಗುಡಿ: ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಮುಹೂರ್ತ

Team Udayavani, Oct 4, 2024, 6:40 AM IST

9

ಕಾಪು: ಸಂಪೂರ್ಣ ಇಳಕಲ್‌ ಕೆಂಪು ಶಿಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿಯ ನೇತೃತ್ವದಲ್ಲಿ ಭಕ್ತರ ಸಹಕಾರದೊಂದಿಗೆ ನಿರ್ಮಾಣಗೊಳ್ಳಲಿರುವ ನೂತನ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಅ. 3ರಂದು ಮುಹೂರ್ತ ನೆರವೇರಿಸಲಾಯಿತು.

ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಗುಜ್ಜಾಡಿ ಸ್ವರ್ಣ ಜುವೆಲರ್ನಲ್ಲಿ ಸುಮಾರು 20 ಕೆ.ಜಿ. ಚಿನ್ನ ಮತ್ತು 160 ಕೆ.ಜಿ. ಬೆಳ್ಳಿಯೊಂದಿಗೆ ಸ್ವರ್ಣ ಗದ್ದುಗೆ ನಿರ್ಮಾಣಗೊಳ್ಳಲಿದೆ. ಟೆಂಡರ್‌ ಮೂಲಕ ಗುತ್ತಿಗೆ ಪಡೆದುಕೊಂಡಿರುವ ಗುಜ್ಜಾಡಿ ಸ್ವರ್ಣ ಜುವೆಲರ್ನ ದೀಪಕ್‌ ನಾಯಕ್‌ ಮತ್ತು ಶೈಲೇಶ್‌ ನಾಯಕ್‌ ಅವರಿಗೆ ಕಾಪು ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ಪ್ರಾರ್ಥಿಸಿ, ಸ್ವರ್ಣ ಗದ್ದುಗೆಯ ಕೆಲಸ ಆರಂಭಿಸಲು ಮುಹೂರ್ತ ನೆರವೇರಿಸಿ ಪ್ರಸಾದ ನೀಡಲಾಯಿತು.

ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್‌ ಹೆಗ್ಡೆ ಕಲ್ಯ, ಕೋಶಾಧಿಕಾರಿ ಮತ್ತು ಕಾರ್ಯನಿರ್ವಹಣಾಧಿಕಾರಿ ರವಿಕಿರಣ್‌ ಕೆ., ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ, ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಕಾರ್ಯಾಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್‌, ಕಾರ್ಯದರ್ಶಿ ರವಿ ಭಟ್‌ ಮಂದಾರ, ಪ್ರಮುಖರಾದ ಮನೋಹರ್‌ ಶೆಟ್ಟಿ, ಮಾಧವ ಪಾಲನ್‌, ಜಯರಾಮ ಆಚಾರ್ಯ, ಬೀನಾ ಶೆಟ್ಟಿ, ಅನುರಾಧ ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಸಾವಿತ್ರಿ ಗಣೇಶ್‌, ಜಯಲಕ್ಷಿ$¾à ಸುರೇಶ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಅ. 29ರ ವರೆಗೆ ಸ್ವರ್ಣ ಸಮರ್ಪಣೆಗೆ ಅವಕಾಶ
ನವದುರ್ಗಾ ಐಕ್ಯ ಸ್ವರೂಪಿಣೀ ಕಾಪು ಮಾರಿಯಮ್ಮನ ದೇವಸ್ಥಾನದ ನವ ನಿರ್ಮಾಣ ಕಾರ್ಯಗಳೊಂದಿಗೆ ನೂತನ ಸ್ವರ್ಣ ಗದ್ದುಗೆ ಸಮರ್ಪಣೆಗೆ ಯೋಜನೆ ಹಾಕಿಕೊಳ್ಳಲಾಗಿದೆ. ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಭಕ್ತರಿಗೆ 9 ಗ್ರಾಂ, 18 ಗ್ರಾಂ, 99 ಗ್ರಾಂ, 243 ಗ್ರಾಂ, 450 ಗ್ರಾಂ, 999 ಗ್ರಾಂ ಸ್ವರ್ಣ ಸಮರ್ಪಣೆಗೆ ಅ. 29ರ ವರೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿ ತಿಳಿಸಿದೆ.

ಟಾಪ್ ನ್ಯೂಸ್

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ಆಟಗಾರ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ನಾಯಕ

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Udupi: ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Dr. G. Shankar: ಅ.5ರಂದು ನಾಡೋಜ ಡಾ| ಜಿ. ಶಂಕರ್‌ 69ನೇ ಹುಟ್ಟುಹಬ್ಬ

Dr. G. Shankar: ಅ.5ರಂದು ನಾಡೋಜ ಡಾ| ಜಿ. ಶಂಕರ್‌ 69ನೇ ಹುಟ್ಟುಹಬ್ಬ

sand

Kappettu: ಮರಳು ಅಕ್ರಮ ಸಾಗಾಟ; ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ಆಟಗಾರ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ನಾಯಕ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.