Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು
Team Udayavani, Oct 3, 2024, 10:10 PM IST
ಗುಂಡ್ಲುಪೇಟೆ(ಚಾಮರಾಜನಗರ): ಸಾಲ ಬಾಧೆಯಿಂದ ಬೇಸತ್ತು ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕಾಳನಹುಂಡಿ ಗ್ರಾಮದಲ್ಲಿ ನಡೆದಿದೆ.
ಕಾಳನಹುಂಡಿ ಗ್ರಾಮದ ರಮೇಶ್(50) ಮೃತ ವ್ಯಕ್ತಿ.
ಈತ ಸುಮಾರು ಐದರಿಂದ ಆರು ಲಕ್ಷ ರೂ.ಗಳನ್ನು ಖಾಸಗಿ ಬ್ಯಾಂಕ್ ಹಾಗೂ ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ.
ಕಳೆದ ಮೂರು ವರ್ಷದಿಂದ ಜೋಳ, ಸೂರ್ಯಕಾಂತಿ, ಈರುಳ್ಳಿ ಫಸಲು ಕೈ ಸೇರದ ಹಿನ್ನೆಲೆ ಮನನೊಂದು ತನ್ನ ಜಮೀನಿನಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಬೇಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…
BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.