FIR: 50 ಕೋಟಿ ರೂ.ಗಾಗಿ ಬ್ಲ್ಯಾಕ್‌ ಮೇಲ್‌: ಎಚ್‌ಡಿಕೆ ವಿರುದ್ಧ ದೂರು

ಉದ್ಯಮಿ ವಿಜಯ್‌ ಟಾಟಾರಿಂದ ದೂರು ದಾಖಲು; ಚನ್ನಪಟ್ಟಣ ಉಪಚುನಾವಣೆ ಖರ್ಚಿಗಾಗಿ ಬೇಡಿಕೆ ಆರೋಪ

Team Udayavani, Oct 4, 2024, 12:05 AM IST

50 ಕೋಟಿ ರೂ.ಗಾಗಿ ಬ್ಲ್ಯಾಕ್‌ ಮೇಲ್‌: ಎಚ್‌ಡಿಕೆ ವಿರುದ್ಧ ದೂರು

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಖರ್ಚಿಗಾಗಿ ಬರೋಬ್ಬರಿ 50 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್‌ ಟಾಟಾ ನೀಡಿರುವ ದೂರಿನ ಆಧಾರದ ಮೇರೆಗೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್‌ನ ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್‌ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಪ್ರಕರಣದ 2ನೇ ಆರೋಪಿ ಮಾಡಲಾಗಿದ್ದು, ರಮೇಶ್‌ ಗೌಡ ಮೊದಲ ಆರೋಪಿಯಾಗಿದ್ದಾರೆ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ರಿಯಲ್‌ ಎಸ್ಟೇಟ್‌ ಉದ್ಯಮಿ ವಿಜಯ್‌ ಟಾಟಾ ಅವರು ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಎಫ್ಐಆರ್‌ ದಾಖಲಾಗಿದೆ.

ಎಫ್ಐಆರ್‌ನಲ್ಲಿ ಏನಿದೆ?
ನಿರಂತರವಾಗಿ ಸಂಪರ್ಕದಲ್ಲಿದ್ದ ರಮೇಶ್‌ ಗೌಡ ಆ. 24ರಂದು ರಾತ್ರಿ 10 ಗಂಟೆಗೆ ಮನೆಗೆ ಆಗಮಿಸಿ ಊಟ ಮಾಡುತ್ತಾ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ವಿವರಿಸತೊಡಗಿದರು. ನಿಖೀಲ್‌ ಕುಮಾರಸ್ವಾಮಿಯವರಿಗೆ ಟಿಕೆಟ್‌ ನೀಡುವುದು ಅಂತಿಮವಾಗಿದ್ದು, ಈ ಬಾರಿಯ ಚುನಾವಣ ಕಾರ್ಯಗಳಲ್ಲಿ ಸಕ್ರಿಯವಾಗಿರಲು ಮನವಿ ಮಾಡಿದರು. ಅದರ ಬಗ್ಗೆ, ನಾನು ಆಲೋಚಿಸುತ್ತಿರುವಾಗಲೇ ತಮ್ಮ ಮೊಬೈಲ್‌ನಿಂದ ಎಚ್‌.ಡಿ. ಕುಮಾರಸ್ವಾಮಿಗೆ ಕರೆ ಮಾಡಿದರು. ನನ್ನ ಜತೆ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಪ್ರಸ್ತಾಪಿಸಿದರು. ಈ ಬಾರಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಮಗೆ ಗೆಲುವು ಅನಿವಾರ್ಯ. ಚುನಾವಣ ಖರ್ಚಿಗಾಗಿ ನೀವು 50 ಕೋಟಿ ರೂ. ಕೊಡಬೇಕಾಗುತ್ತದೆ ಎಂದು ದೂರಿನಲ್ಲಿ ವಿಜಯ್‌ ಟಾಟಾ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್‌ ಪ್ರಜೆಗಳ ಸೆರೆ

Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್‌ ಪ್ರಜೆಗಳ ಸೆರೆ

By Election: ಬಿಜೆಪಿ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ ಪೂಜಾರಿ

By Election: ಬಿಜೆಪಿ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ ಪೂಜಾರಿ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

PSI: ಪರೀಕ್ಷೆಗೆ ಶೇ.35.5 ಮಂದಿ ಗೈರು; ಹಾಜರಿ 43,250, ಗೈರು ಹಾಜರಿ 23740

PSI: ಪರೀಕ್ಷೆಗೆ ಶೇ.35.5 ಮಂದಿ ಗೈರು; ಹಾಜರಿ 43,250, ಗೈರು ಹಾಜರಿ 23740

CM Siddaramaiah ವಿರುದ್ಧ ಇ.ಡಿ.ಗೆ ದಾಖಲೆ ಸಲ್ಲಿಸಿದ ಸ್ನೇಹಮಯಿ ಕೃಷ್ಣ

CM Siddaramaiah ವಿರುದ್ಧ ಇ.ಡಿ.ಗೆ ದಾಖಲೆ ಸಲ್ಲಿಸಿದ ಸ್ನೇಹಮಯಿ ಕೃಷ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tggg

CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್‌ ಕ್ಲಾಸ್‌

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.