Chhattisgarh: ಎಸ್ಬಿಐ ನಕಲಿ ಶಾಖೆ, ವಂಚನೆ!
Team Udayavani, Oct 4, 2024, 1:36 AM IST
ರಾಯಪುರ: ಸುಳ್ಳು ದಾಖಲೆಗಳನ್ನು ಒದಗಿಸಿ ಬ್ಯಾಂಕ್ಗಳಿಗೆ ವಂಚಿಸಿರುವುದನ್ನು ನೋಡಿದ್ದೇವೆ. ಛತ್ತೀಸ್ಗಢದ ಛಪೋರಾ ಎಂಬಲ್ಲಿ ಕೆಲವು ವಂಚಕರು ಸಿನಿಮೀಯ ಶೈಲಿಯಲ್ಲಿ ಎಸ್ಬಿಐ ನಕಲಿ ಶಾಖೆ ಸೃಷ್ಟಿಸಿ, ಜನರನ್ನು ವಂಚಿಸಿರುವ ಘಟನೆ ನಡೆದಿದೆ.
ಛಪೋರಾ ಗ್ರಾಮದಲ್ಲಿ ಇತ್ತೀಚೆಗಷ್ಟೇ ಏಕಾಏಕಿ ಎಸ್ಬಿಐ ಶಾಖೆಯೊಂದನ್ನು ಆರಂಭಿಸಿ, ನಿರುದ್ಯೋಗಿಗಳಾಗಿರುವ ಗ್ರಾಮಸ್ಥರಿಗೆ ತರಬೇತಿಯನ್ನೂ ನೀಡಿ ಹಲವು ಹುದ್ದೆಗಳಿಗೆ ನೇಮಿಸಿಕೊಂಡಿದ್ದ ವಂಚಕರು, ಸರಕಾರಿ ಉದ್ಯೋಗ ಎಂದು ಲಕ್ಷಗಟ್ಟಲೆ ಹಣವನ್ನೂ ವಸೂಲಿ ಮಾಡಿದ್ದರು.
ನೆರೆಯ ದಬ್ರಾ ಗ್ರಾಮ ದಲ್ಲಿದ್ದ ಎಸ್ಬಿಐನ ನಿಜವಾದ ಶಾಖೆಗೆ ಈ ಬಗ್ಗೆ ಮಾಹಿತಿ ಸಿಕ್ಕಿ ವಿಚಾರಣೆ ನಡೆಸಿದಾಗ ಇದು ನಕಲಿ ಶಾಖೆ ಎಂಬುದು ರುಜುವಾತಾಗಿದೆ. ದಬ್ರಾ ಎಸ್ಬಿಐ ಶಾಖೆ ಮ್ಯಾನೇ ಜರ್ ದೂರಿನ ಹಿನ್ನೆಲೆ ಯಲ್ಲಿ ಪೊಲೀಸರು ತನಿಖೆಗೆ ಆಗಮಿಸಿ ದಾಗ ಸತ್ಯ ಗೊತ್ತಾಗಿದೆ. ಉದ್ಯೋಗ ಸಿಗುತ್ತದೆ ಎಂದು ಹಣ ನೀಡಿದವರು ಈಗ ವಂಚನೆಗೆ ಒಳಗಾಗಿದ್ದಾರೆ. ವಂಚನೆ ಯಲ್ಲಿ ಭಾಗಿಯಾದವರ ಪೈಕಿ 4 ಮಂದಿ ಯನ್ನು ಪೊಲೀಸರು ಗುರುತಿಸಿದ್ದಾರೆ. 2020ರಲ್ಲಿ ತಮಿಳುನಾಡಿನ ಪನ್ರುತಿ ಯಲ್ಲೂ ಇಂಥದ್ದೇ ನಕಲಿ ಎಸ್ಬಿಐ ಶಾಖೆ ಸೃಷ್ಟಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.