![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 4, 2024, 12:53 PM IST
ಬೆಂಗಳೂರು: ಬಳ್ಳಾರಿ ಜೈಲಿನಲ್ಲಿ 36 ದಿನಗಳನ್ನು ಕಳೆದಿರುವ ನಟ ದರ್ಶನ್ ಜಾಮೀನು ಅರ್ಜಿ ಶುಕ್ರವಾರ ವಿಚಾರಣೆಗೆ ಬರಲಿದೆ.
ಈ ವೇಳೆ ದರ್ಶನ್‌ಗೆ ಜಾಮೀನು ಸಿಗಲಿದೆಯೋ ಇಲ್ಲವೇ ಜೈಲೇ ಗತಿಯೋ ಎಂಬುದು ನಿರ್ಧಾರವಾಗಲಿದೆ.
ಸೆ.30ರಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ (ಅ.4) ಮುಂದೂಡಿತ್ತು. ಸತತ 8 ಬಾರಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿರುವ ನ್ಯಾಯಾಲಯವು, ಇಂದು ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ದರ್ಶನ್ ಚಡಪಡಿಕೆಗೆ ಕಾರಣವಾಗಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.