Bantwala ಬೈಪಾಸ್‌ ಜಂಕ್ಷನ್‌ ಅವ್ಯವಸ್ಥೆ; ಹೆಚ್ಚುತ್ತಿರುವ ಅಪಘಾತ 

ಟ್ರಾಫಿಕ್‌ ಸಿಗ್ನಲ್‌ಗೆ ಬೇಡಿಕೆ

Team Udayavani, Oct 4, 2024, 1:07 PM IST

3

ಬಂಟ್ವಾಳ: ಬಂಟ್ವಾಳ ಬೈಪಾಸ್‌ ಜಂಕ್ಷನ್‌ನಲ್ಲಿ ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿ ಹಾದು ಹೋಗುವ ಜತೆಗೆ ಮೂಡು ಬಿದಿರೆ ರಸ್ತೆ ಹಾಗೂ ಬಂಟ್ವಾಳ ಪೇಟೆಯಿಂದ ಆಗಮಿಸಿದ ರಸ್ತೆ ಸೇರುತ್ತಿರುವುದರಿಂದ ಈ ಪ್ರದೇಶವು ಅಪಾಯಕಾರಿಯಾಗಿ ಪದೇ ಪದೇ ಅಪಘಾತಗಳು ಪುನರಾವರ್ತನೆ ಯಾಗುತ್ತಿದ್ದು, ಹೀಗಾಗಿ ಪೊಲೀಸ್‌ ಇಲಾಖೆ ಟ್ರಾಫಿಕ್‌ ಸಿಗ್ನಲ್‌ ಅಳವಡಿಸುವಂತೆ ಆಗ್ರಹ ಕೇಳಿಬರುತ್ತಿದೆ.

ಹೆದ್ದಾರಿಯು ಚತುಷ್ಪಥಗೊಂಡ ಬಳಿಕ ವಾಹನಗಳು ಅತೀ ವೇಗದಿಂದ ಸಾಗುತ್ತಿದ್ದು, ಜತೆಗೆ ಜಂಕ್ಷನ್‌ನಲ್ಲಿ ಹೆದ್ದಾರಿ ಸಂಪರ್ಕಿಸುವ ರಸ್ತೆಯಲ್ಲಿ ಆಗಮಿಸುವ ವಾಹನಗಳು ಕೂಡ ಯಾವುದೇ ಸಂಚಾರ ನಿಯಮಗಳನ್ನು ಪಾಲಿಸದೆ ಹೆದ್ದಾರಿಗೆ ನುಗ್ಗುತ್ತಿದೆ. ಇಲ್ಲಿ ಯಾವ ರೀತಿ ಸಂಚಾರ ನಡೆಸಬೇಕು ಎಂಬ ಸೂಚನೆಯೂ ಇಲ್ಲವಾಗಿದ್ದು, ಅಪಘಾತಗಳು ನಡೆಯುತ್ತಲೇ ಇದೆ.

ಕೆಲವು ದಿನದ ಸಂಜೆ ಲಾರಿಯೊಂದು ಸರ್ಕಲ್‌ಗೆ ಢಿಕ್ಕಿ ಹೊಡೆದು ಸರ್ಕಲ್‌ಗೆ ಹಾನಿಯಾಗಿದ್ದು, ಈ ಹಿಂದೆಯೂ ಇದೇ ರೀತಿ ಸರ್ಕಲ್‌ಗೆ ಢಿಕ್ಕಿ ಹೊಡೆದ ಘಟನೆಯೂ ನಡೆದಿದೆ. ಬೆಳಗ್ಗೆ ಹಾಗೂ ಸಂಜೆಯ ಹೊತ್ತು ವಾಹನಗಳ ಹೆಚ್ಚಿನ ಓಡಾಟದಿಂದ ಜಂಕ್ಷನ್‌ನಲ್ಲಿ ಸಂಚಾರದೊತ್ತಡ ಉಂಟಾಗಿ ಗೊಂದಲ ಸೃಷ್ಟಿಯಾಗುತ್ತದೆ. ಈ ವೇಳೆ ಸರ್ಕಲ್‌ ಮೂಲಕ ಸಾಗಬೇಕಾದ ವಾಹನಗಳು ಅವಸರದಲ್ಲಿ ನಿಯಮವನ್ನು ಪಾಲಿಸದೆ ನುಗ್ಗುವ ಘಟನೆಗಳು ಕೂಡ ನಡೆಯುತ್ತಿದೆ.

ಹೆಚ್ಚಿನ ವಾಹನಗಳ ಓಡಾಟ ಇರುವ ಸಂದರ್ಭದಲ್ಲಿ ಇಲ್ಲಿ ಸಂಚಾರ ಪೊಲೀಸರನ್ನು ನಿಯೋಜಿಸಬೇಕಾಗಿದ್ದು, ಆ ಕಾರ್ಯವನ್ನೂ ಪೊಲೀಸ್‌ ಇಲಾಖೆ ಮಾಡಿಲ್ಲ. ಹೀಗಾಗಿ ಸಂಚಾರ ನಿಯಮ ಮೀರಿ ಓಡಾಡುವ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಹೆದ್ದಾರಿಯಲ್ಲಿ ಸಾಗುವ ವಾಹನಗಳ ವೇಗ ನಿಯಂತ್ರಣಕ್ಕಾಗಿ ಥರ್ಮೋ ಫ್ಲಾಸ್ಟ್‌ಗಳನ್ನು ಬಳಸಿದರೂ ವಾಹನಗಳು ಯಾವುದೇ ರೀತಿಯಲ್ಲೂ ವೇಗವನ್ನು ನಿಯಂತ್ರಿಸದೆ ಸಾಗುತ್ತಿವೆ.

ಬೈಪಾಸ್‌ ಜಂಕ್ಷನ್‌ನಲ್ಲಿ ನಿರ್ಮಾಣ ಗೊಂಡಿರುವ ಸರ್ಕಲ್‌ ಕೂಡ ಸೂಕ್ತ ರೀತಿಯಲ್ಲಿ ಇಲ್ಲದೇ ಇರುವುದೂ ಕೂಡ ಗೊಂದಲಗಳಿಗೆ ಕಾರಣವಾಗಿದ್ದು, ಇಲ್ಲಿ ವಾಹನಗಳ ವೇಗ ನಿಯಂತ್ರಣದ ಜತೆಗೆ ಜಂಕ್ಷನ್‌ನಲ್ಲಿ ವಾಹನಗಳು ಹೆದ್ದಾರಿ ಪ್ರವೇಶಕ್ಕೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

11-kukke

Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

Retro style trends in social media

Retro Style; ಸೋಶಿಯಲ್‌ ಮೀಡಿಯಾದಲ್ಲೊಂದು ರೆಟ್ರೋ ಸ್ಟೈಲ್‌

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kukke

Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್

2(2)

Bantwala: ಹುಲಿ ಕುಟುಂಬದಲ್ಲಿ ಆಕೆ ಬ್ಲ್ಯಾಕ್‌ ಟೈಗರ್‌!

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

8-bantwala-1

Bantwala: ದ್ವಿಚಕ್ರಗಳೆರಡರ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Subramanya: ಇಂದಿನಿಂದ ಕುಮಾರ ಪರ್ವತ ಚಾರಣ

Subramanya: ಇಂದಿನಿಂದ ಕುಮಾರ ಪರ್ವತ ಚಾರಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

11-kukke

Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.