Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್
Team Udayavani, Oct 4, 2024, 1:38 PM IST
ಆನಂದಪುರ: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಪಂಚಾಯತ್ ಕಾರ್ಯದರ್ಶಿ, ಲೆಕ್ಕ ಸಹಾಯಕ, ಕರಾ ವಸೂಲಿ ಸಿಬ್ಬಂದಿ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಪಂಚಾಯಿತಿ ಎಲ್ಲಾ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಹಾಗಾಗಿ ಆನಂದಪುರ, ಯಡೇಹಳ್ಳಿ, ಆಚಾಪುರ, ಗೌತಮಪುರ, ಹೊಸೂರು ಸೇರಿದಂತೆ ಎಲ್ಲಾ ಪಂಚಾಯತ್ ಗಳಲ್ಲಿ ಸಾರ್ವಜನಿಕ ಸೇವೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನತೆಗೆ ಅನಾನುಕೂಲ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.