Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು


Team Udayavani, Oct 4, 2024, 3:59 PM IST

10-sagara

ಸಾಗರ: ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ-ಮಗು ಆಸ್ಪತ್ರೆಯ ಪ್ರಸೂತಿ ವೈದ್ಯ ಡಾ. ನಾಗೇಂದ್ರಪ್ಪ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ. 1 ರಂದು ಲೋಕೇಶ್ ಎಂಬವರ ಪತ್ನಿಯನ್ನು ತಾಯಿ-ಮಗು ಆಸ್ಪತ್ರೆಗೆ ಸಂತಾನಹರಣ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಬೆಳಿಗ್ಗೆ 9.45 ಕ್ಕೆ ಡಾ. ನಾಗೇಂದ್ರಪ್ಪ ಶಸ್ತ್ರಚಿಕಿತ್ಸೆ ಮಾಡಿದ್ದರು. ಶಸ್ತ್ರ ಚಿಕಿತ್ಸೆಯ ಬಳಿಕ ಡಾ. ನಾಗೇಂದ್ರಪ್ಪ ವಿನಾ ಕಾರಣ ಲೋಕೇಶ್ ಅವರ ಪತ್ನಿಯ ಕೆನ್ನೆಗೆ ರಭಸವಾಗಿ ಹೊಡೆದಿದ್ದಾರೆ. ಇದರಿಂದ ಮಹಿಳೆಗೆ ಕಿವಿ ನೋವಾಗಿದ್ದು ಮಾನಸಿಕವಾಗಿ ಹೆದರಿದ್ದಾರೆ ಎನ್ನಲಾಗಿದೆ.

ಘಟನೆಯ ಬಳಿಕ ಹೊಡೆದಿರುವ ಕಾರಣ ತಿಳಿಯಲು ಲೋಕೇಶ್, ಡಾ. ನಾಗೇಂದ್ರಪ್ಪ ಅವರನ್ನು ಭೇಟಿಯಾಗಲು ಆಸ್ಪತ್ರೆಯಲ್ಲಿ ಹುಡುಕಿದಾಗ ಅವರು ನಾಪತ್ತೆಯಾಗಿದ್ದರು. ಫೋನ್ ಕರೆ ಮಾಡಿ ವಿಚಾರಿಸಿದಾಗ ನೀವು ಏನು ಬೇಕಾದರೂ ಮಾಡಿಕೊಳ್ಳಿ. ನನಗೂ ಕಾನೂನು ಗೊತ್ತಿದೆ ಎಂದು ಉಡಾಫೆಯ ಉತ್ತರ ನೀಡಿದ್ದಾರೆ.

ಡಾ. ನಾಗೇಂದ್ರಪ್ಪ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಲೋಕೇಶ್ ನೀಡಿದ ದೂರಿನ ಹಿನ್ನೆಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

udupi1

Udupi: ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ತಬ್ಧ, ಕಚೇರಿಗಳು ಬಂದ್… ನೌಕರರ ಮುಷ್ಕರ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

CT-Ravi

MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

15-uv-fusion

UV Fusion: ಮೃಗಗಳ ಜಗತ್ತು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-reasad

Pune; ಘಾಟ್ ಪ್ರದೇಶದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇ*ಪ್:ಸ್ನೇಹಿತನಿಗೆ ಹಲ್ಲೆ

7

Kollegala: ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಯುವಕನ ಶವ ಪತ್ತೆ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Manipur

Manipur ಹಿಂಸಾಚಾರ: ಪೊಲೀಸ್‌ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರ ಲೂಟಿಗೈದ ಗುಂಪು

udupi1

Udupi: ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ತಬ್ಧ, ಕಚೇರಿಗಳು ಬಂದ್… ನೌಕರರ ಮುಷ್ಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.