Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್
Team Udayavani, Oct 4, 2024, 4:42 PM IST
ಸುಬ್ರಹ್ಮಣ್ಯ: ಕನ್ನಡ ಚಿತ್ರರಂಗದ ನಟ, ನಿರ್ದೇಶಕ ಪ್ರೇಮ್ ಹಾಗೂ ಪತ್ನಿ ರಕ್ಷಿತಾ ಪ್ರೇಮ್ ಅವರು ಆ.3ರ ಗುರುವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದರು.
ನವರಾತ್ರಿ ಪ್ರಯುಕ್ತ ಕರಾವಳಿ, ತುಳುನಾಡಿನಲ್ಲಿ ಆಚರಣೆಯಲ್ಲಿರುವ ಹುಲಿ ವೇಷ ಕುಣಿತವನ್ನು ಅವರು ವೀಕ್ಷಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಗುರುವಾರ (ಆ.3) ಆಗಮಿಸಿದ್ದ ಅವರು ಪೇಟೆಯಲ್ಲಿ ಹುಲಿ ವೇಷ ಕುಣಿತ ನಡೆಯುತ್ತಿರುವುದನ್ನು ಕಂಡು ಕಾರಿನಿಂದ ಇಳಿದು ಬಂದು ಹುಲಿ ಕುಣಿತವನ್ನು ಕೆಲ ಹೊತ್ತು ವೀಕ್ಷಿಸಿ, ತಂಡವನ್ನು ಪ್ರೋತ್ಸಾಹಿಸಿದರು.
ಈ ವೇಳೆ ಸಂತೋಷ್ ಸುಬ್ರಹ್ಮಣ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.