ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ನಿವೇಶನಗಳ ಸ್ಥಳ ನಕ್ಷೆ ಹಿಡಿದು ಸರ್ವೇ ಮಾಡಿ ಮಾಹಿತಿ ಸಂಗ್ರಹ

Team Udayavani, Oct 4, 2024, 8:27 PM IST

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ಮುಂದುವರಿಸಿರುವ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೀಡಲಾಗಿದ್ದ 14 ನಿವೇಶನಗಳ ಸ್ಥಳ ಮಹಜರು ನಡೆಸಿದರು.

ಸಿಎಂ ಪತ್ನಿಗೆ ಮುಡಾದಿಂದ ನೀಡಲಾಗಿದ್ದ 14 ಬದಲಿ ನಿವೇಶನಗಳ ಬಗ್ಗೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ, ಶುಕ್ರವಾರ ಬೆಳಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಸಮ್ಮುಖದಲ್ಲಿ ನಗರದಲ್ಲಿನ 14 ನಿವೇಶನಗಳ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದರು.

ವಿಜಯನಗರ “ಸಿ’ ಬ್ಲಾಕ್‌ನ ನಿವೇಶನ ಸಂಖ್ಯೆ 25, ಇ ಬ್ಲಾಕ್‌ನಲ್ಲಿರುವ 50/80 ಅಡಿ ಅಳತೆಯ ನಿವೇಶನ ಸಂಖ್ಯೆ 213, 214, 215, 216, ಡಿ ಬ್ಲಾಕ್‌ನ 331, 332 ಹಾಗೂ ಜಿ ಬ್ಲಾಕ್‌ನ ನಿವೇಶನ ಸಂಖ್ಯೆ 5ರಲ್ಲಿ ಮಹಜರು ನಡೆಸಿದರು. ಅನಂತರ ವಿಜಯನಗರ 4ನೇ ಹಂತ 2ನೇ ಸ್ಟೇಜ್‌ನ ನಿವೇಶನ ಸಂಖ್ಯೆ 5085, 5108, 10855, 11189, 12065, 12068ರ ನಿವೇಶನಗಳಲ್ಲಿ ಮಹಜರು ಪ್ರಕ್ರಿಯೆ ನಡೆಸಿದರು. ಈ ವೇಳೆ ನಿವೇಶನಗಳಿಂದ ರಸ್ತೆಗೆ ಇರುವ ವಿಸ್ತೀರ್ಣ ಹಾಗೂ ಮುಡಾದ ವಿಶೇಷ ಭೂ ಸ್ವಾಧೀನ ವಿಭಾಗದಿಂದ ಲೋಕಾಯುಕ್ತ ಅಧಿಕಾರಿಗಳು ಪಡೆದ ದಾಖಲೆ, ಸ್ಥಳ ನಕ್ಷೆ ಹಿಡಿದು ಸರ್ವೆ ಮಾಡಿ ಮಾಹಿತಿ ಕಲೆ ಹಾಕಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Naxal

Naxalites Encounter: ಛತ್ತೀಸ್‌ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

Mysore; ದಸರಾ ಮಹೋತ್ಸವಕ್ಕೆ ಚಾಲನೆ-ಚುನಾಯಿತ ಸರ್ಕಾರವನ್ನ ಅಸ್ಥಿರಗೊಳಿಸಬೇಡಿ: ಹಂಪನಾ

Mysore; ದಸರಾ ಮಹೋತ್ಸವಕ್ಕೆ ಚಾಲನೆ-ಚುನಾಯಿತ ಸರ್ಕಾರವನ್ನ ಅಸ್ಥಿರಗೊಳಿಸಬೇಡಿ: ಹಂಪನಾ

MYsuru-Dasara

Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

Electric

Uppinangady: ವಿದ್ಯುತ್‌ ಆಘಾತ: ಕೊಯಿಲ ಗ್ರಾಮದ ವ್ಯಕ್ತಿ ಸಾವು

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.